IPL 2026: ಡಬಲ್ ಧಮಾಕಾ… 4 ದಿನಗಳಲ್ಲಿ 8 ಪಂದ್ಯಗಳು
IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್ನ ವೇಳಾಪಟ್ಟಿ ಈ ಕೆಳಗಿನಂತಿದೆ… ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು…