ಲಕ್ಕುಂಡಿ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ರಿತ್ತಿ ಕುಟುಂಬದಿಂದ ಹೊಸ ಡಿಮ್ಯಾಂಡ್
ಗದಗ, ಮಾರ್ಚ್ 12: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಗಾಗಿ ಅಡಿಪಾಯ ತೆಗೆಯುವಾಗ ಸುಮಾರು 470 ಗ್ರಾಂ ಚಿನ್ನಾಭರಣಗಳು ಪತ್ತೆಯಾಗಿದ್ದವು. ಸಿಕ್ಕ ನಿಧಿಯನ್ನು ಪ್ರಜ್ವಲ್ ರಿತ್ತಿ ಕುಟುಂಬ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿತ್ತು. ಆ ಬಳಿಕ ಬಹಳ ಬೆಳವಣಿಗೆಗಳು ನಡೆದಿದ್ದವು. ಈ ನಡುವೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಂದು ಸಿಕ್ಕಿದ್ದ ಬಂಗಾರದ ಬೆಲೆ ಇಂದಿಗೆ ಸುಮಾರು 80 ಲಕ್ಷ ರೂಪಾಯಿಗಳಾಗಿದ್ದು, ಆ್ಯಂಟಿಕ್ ಮೌಲ್ಯ ಸುಮಾರು 8 ಕೋಟಿ ಎಂದು ತಜ್ಞರು ಹೇಳಿದ್ದಾರೆ. ಈ ಬೆನ್ನಲ್ಲೇ ಪ್ರಜ್ವಲ್ ರಿತ್ತಿ ಕುಟುಂಬ…