PBKS vs RCB: ‘49/ 3, ಮತ್ತೆ ಹೀಗ್ ಮಾಡ್ಬೇಡಿ’.. ಗೇಲಿ ಮಾಡಿದ್ದ ಪಂಜಾಬ್ ಕಿವಿ ಹಿಂಡಿದ ಆರ್ಸಿಬಿ – Kannada News | IPL 2026: RCB Avenge Humiliation, Trolls Punjab Kings After Playoff Qualify
2026 ರ ಐಪಿಎಲ್ನ (IPL 2026) ಎರಡು ಬಲಿಷ್ಠ ತಂಡಗಳಾದ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ (RCB vs PBKS) ಹೈವೋಲ್ಟೇಜ್ ಕದನದಲ್ಲಿ ಇಂದು ಮುಖಾಮುಖಿಯಾಗಿದ್ದವು. ಈ ಪಂದ್ಯ ಎರಡೂ ತಂಡಗಳಿಗೆ ಸೇಡಿನ ಸಮರವಾಗಿತ್ತು. ಒಂದೆಡೆ ಪಂಜಾಬ್ ಕಳೆದ ಐಪಿಎಲ್ ಫೈನಲ್ನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರೆ, ಇತ್ತ ಆರ್ಸಿಬಿ ಸೋಶಿಯಲ್ ಮೀಡಿಯಾದಲ್ಲಿ ಪಂಜಾಬ್ ಮಾಡಿದ್ದ ಅವಮಾನಕ್ಕೆ ಸೇಡು ತೀರಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿದಿತ್ತು. ಅದರಂತೆ ಈ ಸೇಡಿನ ಸಮರದಲ್ಲಿ ಮೇಲುಗೈ ಸಾಧಿಸಿದ ಆರ್ಸಿಬಿ, ಪಂಜಾಬ್ ತಂಡವನ್ನು ಸರಿಯಾಗಿಯೇ…