Headlines

nagaraj11081993

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ…

Read More

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಕೊಪ್ಪಳ, ಮಾರ್ಚ್​​ 11: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಹಾಡಹಗಲೇ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಕಾಣಿಸಿಕೊಂಡ ಚಿರತೆ ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಇದೀಗ ಹಗಲು ಹೊತ್ತಿನಲ್ಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಮಲ್ಲಾಪುರ ಗ್ರಾಮವು ತುಂಗಭದ್ರಾ ನದಿಯ ಸಮೀಪದಲ್ಲಿರುವ ಕಾರಣ, ನದಿಯ ಆಸುಪಾಸಿನ ಪ್ರದೇಶಗಳಿಂದ ಚಿರತೆ ಬಂದಿರಬಹುದೆಂದು ಅಂದಾಜಿಸಲಾಗಿದೆ. ತಮ್ಮ ಗ್ರಾಮದಲ್ಲಿ ಚಿರತೆಯ ಸಂಚಾರ ಹೆಚ್ಚಾಗಿರುವುದರಿಂದ, ಜನ ಜಾನುವಾರುಗಳಿಗೆ ಅಪಾಯವಾಗಬಹುದು ಎಂದು ಗ್ರಾಮಸ್ಥರು…

Read More

Chanakya Niti: ನೀವು ಮಾನಸಿಕವಾಗಿ ಸದೃಢರಾಗಬೇಕಂದ್ರೆ ಚಾಣಕ್ಯರ ಈ ಕಿವಿಮಾತುಗಳನ್ನು ಪಾಲಿಸಿ

ನಾವು ಮಾನಸಿಕವಾಗಿ ಬಲಿಷ್ಠರಾದಾಗ  (mentally strong) ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ, ಸಮಾಜದಲ್ಲಿ ಧೈರ್ಯವಾಗಿ ಬದುಕಲು ಸಾಧ್ಯ. ದೈಹಿಕವಾಗಿ ಬಲಶಾಲಿಯಾಗಿರಲು ವ್ಯಾಯಾಮ, ಯೋಗಾಭ್ಯಾಸವನ್ನು ಮಾಡುವಂತೆ, ಮಾನಸಿಕವಾಗಿ ಬಲಿಷ್ಠರಾಗಲು ಒಂದಷ್ಟು ತತ್ವಗಳನ್ನು ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.  ಇವುಗಳನ್ನು ಅನುಸರಿಸುವ  ನಮ್ಮ ಆಲೋಚನೆ, ನಂಬಿಕೆಗಳು ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಬಹುದು. ಅಷ್ಟೇ ಅಲ್ಲದೆ ಜೀವನದಲ್ಲಿ ನಾವು ಅಂದುಕೊಂಡ ಗುರಿಯನ್ನೂ ಸಾಧಿಸಬಹುದು. ಹಾಗಿದ್ರೆ ಮಾನಸಿಕವಾಗಿ ಬಲಿಷ್ಠರಾಗಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಮಾನಸಿಕವಾಗಿ ಸದೃಢರಾಗಲು ಏನು ಮಾಡಬೇಕು?…

Read More

ಲಂಚ ಪಡೆದು ಜೈಲುಪಾಲಾಗಿದ್ದ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್

ಬೆಂಗಳೂರು, ಮಾರ್ಚ್​ 11: ಗುತ್ತಿಗೆದಾರನಿಂದ ಐದು ಲಕ್ಷ ರೂ ಲಂಚ‌ ಸ್ವೀಕರಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ‌ ಡಾ. ಚಂದ್ರು ಲಮಾಣಿಗೆ (MLA Chandru Lamani) ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಆ ಮೂಲಕ ಬಿಜೆಪಿ ಶಾಸಕನಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಲೋಕಾಯುಕ್ತ ಪೊಲೀಸರಿಂದ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

Read More

IPL 2026: ಐಪಿಎಲ್ ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 2026ರ ಸೀಸನ್‌ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಐಪಿಎಲ್ ಹಬ್ಬ ಶುರುವಾಗಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. Source link

Read More

ಲ್ಯಾಂಡಿಂಗ್‌ ವೇಳೆ ವಿಮಾನದ ಮುಂಭಾಗದ ಚಕ್ರಕ್ಕೆ ಹಾನಿ; ಕ್ಷಮೆ ಯಾಚಿಸಿದ ಏರ್ ಇಂಡಿಯಾ

ಫುಕೆಟ್, ಮಾರ್ಚ್ 11: ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿತು. ಇದರ ಪರಿಣಾಮವಾಗಿ ಅದರ ನೋಸ್ ಗೇರ್‌ಗೆ ಭಾರೀ ಹಾನಿಯಾಗಿದೆ. ಈ ಘಟನೆಯ ನಂತರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಲವು ಗಂಟೆಗಳ ಕಾಲ ರನ್‌ವೇಯನ್ನು ಮುಚ್ಚಲಾಯಿತು. ಬೋಯಿಂಗ್ 737 MAX 8 ವಿಮಾನದಲ್ಲಿ 133 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಏರ್ ಇಂಡಿಯಾ ವಿಮಾನವು ಲ್ಯಾಂಡಿಂಗ್…

Read More

ತುಮಕೂರನ್ನೇ ಬೆಚ್ಚಿ ಬೀಳಿಸಿದ್ದ ಮುಬಾರಕ್ ಕೊಲೆ ಕೇಸಿಗೆ ಸ್ಪೋಟಕ ಟ್ವಿಸ್ಟ್: ವಾಮಾಚಾರಕ್ಕೆ ಹೆದರಿ ಗೆಳೆಯನನ್ನೇ ಕೊಂದ

ತುಮಕೂರು, (ಮಾರ್ಚ್ 11): ನಗರದ ಇಸ್ರಾ ಶಾದಿ ಮಹಲ್ ಬಳಿ ನಡೆದಿದ್ದ ನಜರಾಬಾದ್ ಮುಬಾರಕ್ ಕೊಲೆ ಇಡೀ ತುಮಕೂರನ್ನೇ (Tumakuru) ಬೆಚ್ಚಿ ಬೀಳಿಸಿದ್ದು, ಇದೀಗ ಈ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮರಳೂರು ದಿಣ್ಣೆಯ ಮುಬಾರಕ್ ಎನ್ನುವಾತ ಮಾತನಾಡುವ ನೆಪದಲ್ಲಿ ನಜರಾಬಾದ್  ಮುಬಾರಕ್ ನನ್ನು ಕರೆದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇನ್ನು ಘಟನೆ ನಡೆದ 24 ಗಂಟೆಯೊಳಗೆ ಹಂತಕ ಮರಳೂರು ದಿಣ್ಣೆಯ ಮುಬಾರಕ್ ನನ್ನು ಬಂಧಿಸುವಲ್ಲಿ ಪೊಲೀಸರು ಸಹ ಯಶಸ್ವಿಯಾಗಿದ್ದು, ವಾಮಾಚಾರಕ್ಕೆ ಹೆದರಿ ಗೆಳೆಯನನ್ನೇ ಕೊಂದಿದ್ದಾನೆ…

Read More

666 ಆಪರೇಷನ್ ಡ್ರೀಮ್ ಥಿಯೇಟರ್: ಏಜೆಂಟ್ ಕಾವೇರಿ ಪಾತ್ರದಲ್ಲಿ ಅದಿತಿ ಬಾಲನ್

‘666 ಆಪರೇಷನ್ ಡ್ರೀಮ್ ಥಿಯೇಟರ್’ (666 Operation Dream Theatre) ಸಿನಿಮಾದ ಪ್ರತಿ ಪಾತ್ರಗಳು ಕೂಡ ಕೌತುಕ ಮೂಡಿಸಿವೆ. ಶಿವರಾಜ್​ಕುಮಾರ್, ಡಾಲಿ ಧನಂಜಯ, ಪ್ರಿಯಾಂಕಾ ಮೋಹನ್, ಅದಿತಿ ಬಾಲನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಮಂತ್ ರಾವ್ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಅದಿತಿ ಬಾಲನ್ (Aditi Balan) ಅವರು ಏಜೆಂಟ್ ಕಾವೇರಿ ಎಂಬ ಪಾತ್ರ ಮಾಡುತ್ತಿದ್ದಾರೆ ಎಂಬ ಚಿತ್ರತಂಡ ಮಾಹಿತಿ ನೀಡಿದೆ. ಈ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ…

Read More

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಕೊಲ್ಕತ್ತಾ, ಮಾರ್ಚ್ 11: ಪಶ್ಚಿಮ ಬಂಗಾಳದ ಪೂರ್ವ ಬರ್ದ್ವಾನ್‌ನ ಮೆಮರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 19ರ ಫ್ಲೈಓವರ್‌ನ ಗೋಡೆಯ ಕುಸಿತ ಸಂಭವಿಸಿದೆ. ಇದು ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿತ್ತು. ರಸ್ತೆಯ 50-60 ಅಡಿಗಳು ಕುಸಿದು, ಕೊಲ್ಕತ್ತಾಗೆ (Kolkata) ಹೋಗುವ ಲೇನ್ ಅನ್ನು ಮುಚ್ಚಲಾಯಿತು. ಈ ಜನನಿಬಿಡ ಎಕ್ಸ್‌ಪ್ರೆಸ್‌ವೇಯಲ್ಲಿ ಹಠಾತ್ ಕುಸಿತವು ಪಾದಚಾರಿಗಳನ್ನು ಭಯಭೀತಗೊಳಿಸಿತು. ಸುದ್ದಿ ತಿಳಿದ ನಂತರ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಕಡಿಮೆ ಗುಣಮಟ್ಟದ ವಸ್ತುಗಳನ್ನು ಬಳಸಿ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು…

Read More

ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಹೀಗೆ ಮುಂದುವರೆದ್ರೆ ಭಕ್ತರಿಗಿಲ್ಲ ಅನ್ನದಾಸೋಹ, ಲಾಡು ಪ್ರಸಾದ

ಚಾಮರಾಜನಗರ, ಮಾರ್ಚ್​ 11: ಮಧ್ಯಪ್ರಾಚ್ಯದ ಕದನ (Middle East conflict) ಇಡೀ ವಿಶ್ವಕ್ಕೆ ತಲೆನೋವು ತಂದೊಡ್ಡಿದೆ. ದೇಶದೆಲ್ಲೆಡೆ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದೆ. ಇತ್ತ ಮಾದಪ್ಪನಿಗೂ (Male Mahadeshwara Hills) ಯುದ್ಧದ ಕಾರ್ಮೋಡ ಕವಿದಿದ್ದು, ಯುಗಾದಿ ಜಾತ್ರೆಗೆ ಅನ್ನದಾಸೋಹ ಮತ್ತು ಲಾಡು ಪ್ರಸಾದಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ. ದಾಸೋಹ, ಲಾಡು ತಯಾರಿಕೆ ಸ್ಥಗಿತ ಸಾಧ್ಯತೆ ಏಳು ಮಲೆ ಎಪ್ಪತ್ತೇಳು ಮಲೆ ಒಡೆಯ. ಕಲಿಯುಗದ ಕಲ್ಪತರು ಬೇಡಿದನ್ನ ಕರುಣಿಸುವ ಮಾಯ್ಕಾರ ಈ ಮಾದಪ್ಪ. ಈ ಮಾದಪ್ಪನಿಗೆ ಇದೀಗ…

Read More