PBKS vs RCB: ಐತಿಹಾಸಿಕ ಪಂದ್ಯದಲ್ಲಿ ಒಂದೇ ರನ್ಗೆ ಸುಸ್ತಾದ ಶ್ರೇಯಸ್ ಅಯ್ಯರ್ – Kannada News | IPL 2026: RCB Dominates PBKS as Kohli, Venkatesh Iyer Shine; Shreyas Iyer’s 100th Match Disappointment
ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 222 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್ ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಅದರಲ್ಲೂ ಐಪಿಎಲ್‌ನಲ್ಲಿ 100ನೇ ಪಂದ್ಯವನ್ನಾಡುತ್ತಿದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ಗೆ ಈ ಪಂದ್ಯ ಐತಿಹಾಸಿಕವಾಗಿತ್ತು. ಆದರೆ…