nagaraj11081993

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ನಮಗೆ RCB ಅಂದ್ರೆ ಭಯ… ವ್ಯಂಗ್ಯವಾಡಿದ ಸೆಹ್ವಾಗ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಂಗೇರುತ್ತಿರುವ ಬೆನ್ನಲ್ಲೇ, ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನೀಡಿರುವ ಒಂದು ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ತುಚ್ಛವಾಗಿ ಕಾಣುವ ಮೂಲಕ. ಅಂದರೆ ತಾನು ಐಪಿಎಲ್ ಆಡುತ್ತಿದ್ದ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳನ್ನು  ಹೇಗೆ ನೋಡುತ್ತಿದ್ದೆವು ಎಂಬ ವಿಚಾರವನ್ನು ಸೆಹ್ವಾಗ್ ಮುಕ್ತವಾಗಿ…

Read More

ಕೋಲಾರ: ಗಂಡನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ

ಕೋಲಾರ, ಏಪ್ರಿಲ್ 2: ಕೋಲಾರ (Kolar) ಜಿಲ್ಲಾ ಕೇಂದ್ರದ ಆಜಾದ್ ನಗರದಲ್ಲಿ ಬುಧವಾರ ರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ನಡೆದ ರಾಜಿ ಸಂಧಾನ ವಿಕೋಪಕ್ಕೆ ತಿರುಗಿ, ಮಹಿಳೆಯೊಬ್ಬಳು ತನ್ನ ಪತಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯ ಮೇಲೆ ಆಸಿಡ್ ಎರಚಿದ್ದಾಳೆ. ಘಟನೆಯಲ್ಲಿ ಮುಸ್ಕಾನ್ ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಆಯೇಷಾ ಹಾಗೂ ಗಾಯಾಳು ಮುಸ್ಕಾನ್ ಇಬ್ಬರೂ ಪರಸ್ಪರ ಸಂಬಂಧಿಕರು. ಆಯೇಷಾಳ ಪತಿ ಶಾಬಾಜ್ ಅಹಮದ್‌ನ ತಮ್ಮನ ಪತ್ನಿ…

Read More

ಐಪಿಎಲ್ ಉದ್ಘಾಟನಾ ಪಂದ್ಯ: ‘ಬೆಂಗಳೂರು ಮಾಡೆಲ್’ ಯಶಸ್ಸಿಗೆ ಮುಂಬೈ-ಕೋಲ್ಕತ್ತಾ ಫಿದಾ!

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಈಗ ಕೇವಲ ಕ್ರಿಕೆಟ್ ಪಂದ್ಯಗಳಿಗಷ್ಟೇ ಅಲ್ಲ, ಸುಸಜ್ಜಿತ ಜನಸಂದಣಿ ನಿರ್ವಹಣೆಗೂ (Crowd Management) ಮಾದರಿಯಾಗಿ ಹೊರಹೊಮ್ಮಿದೆ. ಆರ್​ಸಿಬಿ (RCB) ವಿಜಯೋತ್ಸವ ಕಾಲ್ತುಳಿತ ಘಟನೆಯಿಂದ ಇಡೀ ದೇಶದ ಗಮನ ಸೆಳೆದಿದ್ದ, ಜನಸಂದಣಿ ನಿರ್ವಹಣೆಯಲ್ಲಿ ವಿಫಲವಾಗಿದ್ದ ಬೆಂಗಳೂರು ಅದಾಗಿ ಒಂದು ವರ್ಷದ ಒಳಗೇ ದೇಶದ ಇತರ ರಾಜ್ಯಗಳ ಹುಬ್ಬೇರುವಂತೆ ಮಾಡಿದೆ. ಇತ್ತೀಚೆಗೆ ನಡೆದ ಐಪಿಎಲ್ ಉದ್ಘಾಟನಾ ಪಂದ್ಯದ ಅದ್ಭುತ ವ್ಯವಸ್ಥೆಯನ್ನು ಕಂಡು ಮುಂಬೈ ಮತ್ತು ಕೋಲ್ಕತ್ತಾದಂತಹ ಮೆಟ್ರೋ ಪಾಲಿಟನ್…

Read More

IPL 2026: ಮೊದಲ ಪಂದ್ಯಗಳ ಬಳಿಕ ಹೀಗಿದೆ ಪಾಯಿಂಟ್ಸ್ ಟೇಬಲ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಶುರುವಾಗಿ 5 ದಿನಗಳಾಗಿವೆ. ಈ ಐದು ದಿನಗಳಲ್ಲಿ 10 ತಂಡಗಳು ಕಣಕ್ಕಿಳಿದಿವೆ. ಈ ಹತ್ತು ತಂಡಗಳಲ್ಲಿ ಐದು ಟೀಮ್​​​ಗಳು ಗೆದ್ದರೆ, ಮತ್ತೈದು ತಂಡಗಳು ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ… ರಾಜಸ್ಥಾನ್ ರಾಯಲ್ಸ್​: ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಸಿಎಸ್​ಕೆ ನೀಡಿದ 128 ರನ್​ಗಳ ಗುರಿಯನ್ನು ಕೇವಲ 12.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಆರ್​ಆರ್ ತಂಡವು…

Read More

ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು

ಜೀ ಕನ್ನಡದಲ್ಲಿ ಏಪ್ರಿಲ್ 4ರಂದು ಜೋಡಿ ನಂಬರ್ 1 ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕಾದಿದ್ದಾರೆ. 10 ಸೆಲೆಬ್ರಿಟಿ ಜೋಡಿಗಳು ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಧನರಾಜ್, ಬಾಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಶೋಗೆ ನೆನಪಿರಲಿ ಪ್ರೇಮ್, ಮಾಳವಿಕಾ, ರಾಜೇಶ್ ನಟರಂಗ, ಛಾಯಾ ಸಿಂಗ್ ಜಡ್ಜ್ ಸ್ಥಾನದಲ್ಲಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Fact Check: ಸೋನಿಯಾ ಗಾಂಧಿ ಭೇಟಿ ಮಾಡಲು ಆಸ್ಪತ್ರೆಗೆ ಹೋಗಿದ್ರಾ ಪ್ರಧಾನಿ ಮೋದಿ?

ನವದೆಹಲಿ, ಏಪ್ರಿಲ್ 2: ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅಮರ್​​ಉಜಾಲಾ ನಡೆಸಿದ ಫ್ಯಾಕ್ಟ್​ಚೆಕ್​ನಲ್ಲಿ ಅದು ಸುಳ್ಳು ಎಂಬುದು ತಿಳಿದುಬಂದಿದೆ. ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜ್ವರ ಕಾಣಿಸಿಕೊಂಡ ನಂತರ ಮಾರ್ಚ್ 24 ರಂದು ಅವರನ್ನು ಅಲ್ಲಿಗೆ ದಾಖಲಿಸಲಾಗಿತ್ತು. ಆ ಸಮಯದಲ್ಲಿ…

Read More

ಮೃತ ಸ್ಟಾರ್ ಹೀರೋ ನನ್ನ ಪತಿ ಎಂದು ಹೇಳಿಕೊಂಡು ಬಂದ ನಟಿ; ಮುಂದೇನಾಯ್ತು?

ಬಾಲಿವುಡ್​​ನಲ್ಲಿ ಹಲವು ವರ್ಷಗಳ ಕಾಲ ಮಿಂಚಿದವರು ರಾಜೇಶ್​ ಖನ್ನಾ. ಅವರು ಮೃತಪಟ್ಟು ಹಲವು ವರ್ಷಗಳೇ ಕಳೆದಿವೆ. ಆದರೆ, ಅವರ ಮೇಲೆ ಇರುವ ಒಂದು ವಿವಾದ ಮಾತ್ರ ಈಗಲೂ ಸುದ್ದಿ ಆಗುತ್ತಿದೆ. ‘ರಾಜೇಶ್ ಖನ್ನಾ ನನ್ನ ಪತಿ’ ಎಂದು ನಟಿ ಅನಿತಾ ಅಡ್ವಾಣಿ ಅವರು ಹೇಳಿಕೊಂಡಿದ್ದರು. ಅದರೆ, ಕೋರ್ಟ್ಅಲ್ಲಿ ಅವರಿಗೆ ಹಿನ್ನಡೆ ಆಗಿದೆ. ಅವರಿಗೆ ಪತ್ನಿಯ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ‘ಕಾನೂನಾತ್ಮಕವಾಗಿ ರಾಜೇಶ್ ಖನ್ನಾ ನಿಮ್ಮ ಪತಿ ಆಗಲು ಸಾಧ್ಯವಿಲ್ಲ’ ಎಂದು ದಿಂಡೋಶಿ ಸೆಷನ್…

Read More

ನನ್ನ ಸಾವಿಗೆ ಇವರೇ ಕಾರಣ: ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!

ಚಿತ್ರದುರ್ಗ, ಏ.2: “ಸ್ಟೂಡೆಂಟ್​​​​ ಲೈಫ್ ಈಸ್​​​ ಗೋಲ್ಡನ್​ ಲೈಫ್” ಎಂಬ ಮಾತಿದೆ. ಕಾಲೇಜು ಜೀವನದಲ್ಲಿ ಎಲ್ಲವೂ ಚಂದ, ಆದರೆ ಅಲ್ಲಿ ಕೆಲವೊಂದು ಅತಿರೇಖದ ವಿಚಾರಗಳು ನಡೆಯುತ್ತದೆ, ವಿದ್ಯಾರ್ಥಿಗಳ ನಡುವೆ ಲವ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಮಿತಿಮೀರಿದ ಸಂಬಂಧಗಳು, ಹೀಗೆ ಹಲವೂ ಘಟನೆಗಳು ನಡೆದಿರುತ್ತದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಇರಬೇಕಾದ ಗುರು ಹಾಗೂ ಶಿಷ್ಯರ ಸಂಬಂಧಕ್ಕೆ ಬೇರೆ ಅರ್ಥವನ್ನು ಕಲ್ಪಿಸುವ ಚಟ ಈಗ ಕಾಲೇಜಿಗಳಲ್ಲಿ ಶುರುವಾಗಿದೆ. ಇದೀಗ ಇಂತಹದೇ ಒಂದು ವಿಚಾರಕ್ಕೆ ವಿದ್ಯಾರ್ಥಿಯೊಬ್ಬಳ ಜೀವ ಕಳೆದುಕೊಂಡಿದ್ದಾಳೆ….

Read More

ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್

IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್​ ಬಾರಿಸಿ…

Read More