PBKS vs RCB Playing XI: ಆರ್ಸಿಬಿಗೆ ಆಘಾತ; ಪಂಜಾಬ್ ವಿರುದ್ಧ ಆಡಲ್ಲ ರಜತ್ ಪಾಟಿದರ್ – Kannada News | PBKS vs RCB Playing XI Punjab Kings vs Royal Challengers Bengaluru Today IPL 2026 match Confirmed playing 11 details with name in Kannada
ಐಪಿಎಲ್ 2026 ರ ನಿರ್ಣಾಯಕ ಪಂದ್ಯ ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯವು ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ಪಂಜಾಬ್ ಕಿಂಗ್ಸ್‌ನ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸುತ್ತದೆ. ಇತ್ತ ಆರ್ಸಿಬಿಗೆ ಈ ಪಂದ್ಯದ ಗೆಲುವು ಪ್ಲೇಆಫ್ ಸ್ಥಾನವನ್ನು ಖಚಿತಪಡಿಸುತ್ತದೆ. ಪ್ರಸ್ತುತ ಆರ್ಸಿಬಿ ಐಪಿಎಲ್ 2026 ಅಂಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಡಿರುವ 12 ಪಂದ್ಯಗಳಲ್ಲಿ 16 ಅಂಕಗಳನ್ನು ಹೊಂದಿದ್ದು, ಅದರ ನೆಟ್ ರನ್ರೇಟ್ 1.053 ಆಗಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡವು ಕಳೆದ ಐದು…