PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!
ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ…