ಅಭಿಮಾನಿಗಳು ಇಟ್ಟ ಹೆಸರೇ ಅಂತಿಮವಾಯ್ತೆ ಎನ್ಟಿಆರ್-ನೀಲ್ ಸಿನಿಮಾಕ್ಕೆ? – Kannada News | Jr NTR and Prashanth Neel movie officially named as Dragon
ಜೂ ಎನ್ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಕೆಲಸಗಳು ಬಲು ನಿಧಾನಗತಿಯಲ್ಲಿ ಸಾಗುತ್ತಿವೆ. ಭಾರಿ ಬಜೆಟ್ನ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿ ಈಗಾಗಲೇ ಒಂದು ವರ್ಷವಾಗಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಇನ್ನೂ ಒಂದು ವರ್ಷ ಬೇಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಹೆಸರನ್ನು ಸಹ ಚಿತ್ರತಂಡ ಘೋಷಣೆ ಮಾಡಿಲ್ಲ, ಆದರೆ ಅಭಿಮಾನಿಗಳು ಈ ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಅಭಿಮಾನಿಗಳು ಇಟ್ಟ ಈ ಹೆಸರನ್ನೇ ಸಿನಿಮಾಕ್ಕೆ ಅಂತಿಮಗೊಳಿಸಲು ಚಿತ್ರತಂಡ…