ರೈಲ್ವೆ ನಿಲ್ದಾಣದಲ್ಲಿ ದಿಕ್ಕೇ ತೋಚದೆ ನಿಂತ ಯುವತಿ, ಸಹಾಯಕ್ಕೆ ಬಂದ ಯೋಧ
ಅಪಾಯಕಾರಿ ಗಡಿಯಲ್ಲಿ ನಿಂತು ಶತ್ರುಗಳ ಹುಟ್ಟಡಗಿಸಿ, ನಮ್ಮನ್ನು ರಕ್ಷಣೆ ಮಾಡುವುದರಿಂದ ಹಿಡಿದು, ಯಾರು ಏನೇ ಅಪಾಯದಲ್ಲಿದ್ದರೂ ಅವರನ್ನು ಕಾಪಾಡಲು ಕೂಡ ಸೈನಿಕ(Soldier)ರು ಸದಾ ಸಿದ್ಧರಿರುತ್ತಾರೆ. ಇತ್ತೀಚೆಗೆ ಮಥುರಾದಿಂದ ದೆಹಲಿಗೆ ಪ್ರಯಾಣಿಸುವಾಗ ಒತ್ತಡದ ಪರಿಸ್ಥಿತಿಯಲ್ಲಿ ಸಿಲುಕಿದ ರೂಪ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ಮಾಡಿದ ವೀಡಿಯೊ ಮತ್ತೊಂದು ಉದಾಹರಣೆಯಾಗಿದೆ. ಆಕೆಯ ಫೋನ್ ಬ್ಯಾಟರಿ ಡೆಡ್ ಆಗಿತ್ತು. ಪೋಷಕರು ಕಾಯುತ್ತಿದ್ದರು ಆದರೆ ಅವರೆಲ್ಲಿದ್ದಾರೆ ಎಂದು ಹುಡುಕಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ, ಆಗ ಸೈನಿಕರೊಬ್ಬರು ತಮ್ಮಲ್ಲಿರುವ ಪವರ್ ಬ್ಯಾಂಕ್ ಕೊಟ್ಟು ಮೊಬೈಲ್ ಚಾರ್ಜ್ ಮಾಡಲು…