Headlines

nagaraj11081993

‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ

ನಟಿ ತ್ರಿಷಾ ಕೃಷ್ಣನ್ (Trisha) ಅವರು ಇನ್ನೂ ಅವಿವಾಹಿತೆ. ದಳಪತಿ ವಿಜಯ್ ಜೊತೆ ಅವರು ಕಾಣಿಸಿಕೊಳ್ಳುತ್ತಿರುವುದರಿಂದ ಇಬ್ಬರ ಮಧ್ಯೆ ಸಂಬಂಧ ಕಲ್ಪಿಸಲಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ಸತ್ಯ ಎಂಬ ಪ್ರಶ್ನೆಗೆ ವಿಜಯ್ ಅಥವಾ ತ್ರಿಷಾ ಅವರೇ ಸ್ಪಷ್ಟನೆ ಕೊಡಬೇಕಿದೆ. ಈ ಮಧ್ಯೆ ವಿಜಯ್ ಅವರಿಗೆ ವಿಚ್ಛೇದನ ಕೊಡಲು ಪತ್ನಿ ಸಂಗೀತಾ ರೆಡಿ ಆಗಿದ್ದಾರೆ. ಹೀಗಿರುವಾಗ, ತ್ರಿಷಾ ಅವರ ಹಳೆಯ ಹೇಳಿಕೆ ವೈರಲ್ ಆಗಿದೆ. ವಿಜಯ್ ವಿರುದ್ಧ ಸಂಗೀತ ಗಂಭೀರ ಆರೋಪ ಮಾಡಿದ್ದಾರೆ. ಪತಿ ವಿಜಯ್​​ಗೆ ಅಕ್ರಮ ಸಂಬಂಧ…

Read More

ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!

ಮಂಡ್ಯ, ಮಾ.11: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲದಲ್ಲಿ ಬೆಳಕಿಗೆ ಬಂದಿದೆ. ಅರ್ಚಕ ಸಿದ್ದಲಿಂಗಪ್ಪ (46) ಹತ್ಯೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶಾಲಿನಿ, ಪ್ರಿಯಕರ ಹರೀಶ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮಾ.6ರಂದು ಸಿಡಿಎಸ್ ನಾಲೆಯಲ್ಲಿ ಸಿದ್ದಲಿಂಗಪ್ಪ ಶವವಾಗಿ ಪತ್ತೆಯಾಗಿದ್ದರು. ಚಪ್ಪಲಿ ಸಿಕ್ಕ ಸ್ಥಳದಲ್ಲಿ ರಕ್ತದ ಕಲೆ ಇದ್ದ ಹಿನ್ನೆಲೆ ಪೊಲೀಸರಿಗೆ ಅನುಮಾನ ಮೂಡಿ…

Read More

ಭಾರತ ತಂಡದೊಂದಿಗಿನ ‘ಅಂತರ’ ಬೆಳೀತಾ ಹೋಗ್ತಿದೆ!

ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. 2024 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಭಾರತ ತಂಡವು ಇದೀಗ 2026 ರಲ್ಲೂ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸತತವಾಗಿ ಟಿ20 ವಿಶ್ವಕಪ್​ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ. ಈ ಅಮೋಘ ಸಾಧನೆಯನ್ನು ಇಂಗ್ಲೆಂಡ್​ನ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್ ವಿಶ್ಲೇಷಿಸಿದ್ದು, ಈ ವೇಳೆ ನೀಡಿದ ಹೇಳಿಕೆಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಭಾರತ ತಂಡ ಮತ್ತು ಪ್ರಪಂಚದ ಉಳಿದ ಭಾಗಗಳ ತಂಡಗಳ ನಡುವಿನ…

Read More

ಅಲ್ಲು ಅರ್ಜುನ್ ಫ್ಯಾನ್ಸ್ ರೆಡಿ ಆಗಿ; ಬರ್ತ್​ಡೇಗೆ ಸಿಗಲಿದೆ ದೊಡ್ಡ ಗಿಫ್ಟ್

ಅಲ್ಲು ಅರ್ಜುನ್ (Allu Arjun ) ಅವರ ಜನ್ಮದಿನಕ್ಕೆ ಕೌಂಟ್​​ಡೌನ್ ಶುರುವಾಗಿದೆ. ಏಪ್ರಿಲ್ 8ರಂದು ಅವರು 43ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಸೆಲೆಬ್ರಿಟಿಗಳ ಬರ್ತ್​​ಡೇ ಎಂದರೆ ಅಭಿಮಾನಿಗಳಿಗೆ ಸಾಮಾನ್ಯವಾಗಿ ವಿಶೇಷ ಗಿಫ್ಟ್ ಸಿಗುತ್ತದೆ. ಅದೇ ರೀತಿ, ಈ ವರ್ಷ ಅಲ್ಲು ಬರ್ತ್​​ಡೇ ದಿನ ಹೊಸ ಅನೌನ್ಸ್​​ಮೆಂಟ್ ಮಾಡಲು ತಂಡ ರೆಡಿ ಆಗಿದೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ AA22XA6…

Read More

ಗ್ರಾಹಕರ ಗಮನಕ್ಕೆ… ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ: ಸ್ನ್ಯಾಕ್ಸ್ ತಿಂಡಿಗೂ ಕೋಕ್

ಬೆಂಗಳೂರು, ಮಾ.11: ರಾಜಧಾನಿಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಹಾಕಾರ ಮಿತಿಮೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರ ಪದಾರ್ಥಗಳನ್ನು ತಯಾರಿಸದಿರಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.ಅತಿ ಹೆಚ್ಚು ಗ್ಯಾಸ್ ವ್ಯಯವಾಗುವ ಉದ್ದಿನ ವಡೆ, ಬಜ್ಜಿ, ಪಕೋಡ, ಪೂರಿ ಮತ್ತು ಗೋಬಿ ಮಂಚೂರಿಯನ್ ನಂತಹ ಸ್ನ್ಯಾಕ್ಸ್ ತಿಂಡಿಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಕಡಿಮೆ ಗ್ಯಾಸ್ ಬಳಸಿ ಹೆಚ್ಚು ಜನರಿಗೆ ಉಣಬಡಿಸಬಹುದಾದ ಚಿತ್ರಾನ್ನ, ಪಲಾವ್, ಬಿಸಿಬೇಳೆ ಬಾತ್ ನಂತಹ ರೈಸ್…

Read More

ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ಅವರ ಅಣ್ಣ ಕೃನಾಲ್ ಪಾಂಡ್ಯ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆಳವಣಿಗೆಗೆ ಹಾರ್ದಿಕ್ ಅವರ ಹೊಸ ಗರ್ಲ್​ ಫ್ರೆಂಡ್ ಮಾಡೆಲ್ ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ. ಭಾರತ ತಂಡವು 2026ರ ಟಿ20 ವಿಶ್ವಕಪ್ ಗೆದ್ದಾಗ ಅಹಮದಾಬಾದ್‌ನಲ್ಲಿ ನಡೆದ ಭರ್ಜರಿ ಸಂಭ್ರಮಾಚರಣೆಯಲ್ಲಿ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅತ್ತ ಹಾರ್ದಿಕ್ ಪಾಂಡ್ಯ ಅವರ…

Read More

‘ಕಮ್ ಅರ್ಲಿ-ಗೋ ಅರ್ಲಿ’ ಮಹಿಳಾ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರ್ಕಾರ

ಮುಂಬೈ, ಮಾರ್ಚ್​ 11: ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರ(Maharashtra) ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ಅದಕ್ಕೆ ಕಮ್ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಚರ್ಚೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್, ಮುಂಬೈ ಮಹಾನಗರ ಪ್ರದೇಶದಲ್ಲಿ (MMR) ಕೆಲಸ ಮಾಡುತ್ತಿರುವ ಮಹಿಳಾ ಸರ್ಕಾರಿ ಉದ್ಯೋಗಿಗಳಿಗಾಗಿ ಕಮ್ ಅರ್ಲಿ, ಗೋ ಅರ್ಲಿ ಯೋಜನೆಯನ್ನು ಘೋಷಿಸಿದ್ದಾರೆ. ಮುಂಬೈನ ಸ್ಥಳೀಯ ರೈಲುಗಳು ಮತ್ತು…

Read More

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

ಬೆಂಗಳೂರು, ಮಾ.11: ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ. ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ. ಸದಾ ವಾಹನ…

Read More

‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 

‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಮಾರ್ಚ್ 18ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರಲ್ಲಿ ಮೊದಲ ಶೋ ಬುಕಿಂಗ್ ಓಪನ್ ಆಗಲಿದೆ. ಈ ವಿಷಯ ತಿಳಿದು ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ಮಿಲನಾ ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಪಟಾಕಿ ಸ್ಫೋಟದಲ್ಲಿ ಎಲ್ಲವನ್ನೂ ಕಳೆದುಕೊಂಡ ಯುವತಿ ಬೆಂಬಲಕ್ಕೆ ನಿಂತ ಅಲ್ಲು ಅರ್ಜುನ್  

ಇತ್ತೀಚೆಗೆ, ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಈ ಅವಘಡದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ಕೆಲವರು ಗಂಭೀರವಾಗಿ ಗಾಯಗೊಂಡರು. ಅದೇ ಸ್ಫೋಟದಲ್ಲಿ, ಕಡಿಂಪಳ್ಳಿ ದುರ್ಗಾ ಎಂಬ ಮಾನಸಿಕ ಅಸ್ವಸ್ಥ ಯುವತಿ ತನ್ನ ತಂದೆಯನ್ನು ಕಳೆದುಕೊಂಡರು. ಅದಕ್ಕೂ ಮೊದಲು, ಆಕೆಯ ತಾಯಿ ಗಂಭೀರ ಅನಾರೋಗ್ಯದಿಂದ ನಿಧನರಾದರು. ಇದರಿಂದಾಗಿ, ದುರ್ಗಾ ಒಂಟಿಯಾಗಿದ್ದರು. ಅವರ ಸಹಾಯಕ್ಕೆ ಅಲ್ಲು ಅರ್ಜುನ್ ನಿಂತಿದ್ದಾರೆ. ದುರ್ಗಾಳ ತಂದೆ ತಂದೆ ಧನರಾಜು ತನ್ನ ಮಾನಸಿಕ ಅಸ್ವಸ್ಥ ಮಗಳನ್ನು ಬಹಳ…

Read More