Headlines

nagaraj11081993

IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ. ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್​ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್…

Read More

“ಹೋಟೆಲ್ ಬಂದ್ ಮಾಡಿದ್ರೆ ನಮ್ಮ ಕುಟುಂಬದ ಗತಿ ಏನು?”: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ಬೆಂಗಳೂರು, ಮಾ.11: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯು ಹುಬ್ಬಳ್ಳಿಯ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಹೆಚ್ಚು ಗ್ಯಾಸ್ ಬಳಸುವ ಐಟಂಗಳಾದ ಪುರಿ, ದೋಸೆ ಸೇರಿದಂತೆ ಕೆಲವು ಪ್ರಮುಖ ಉಪಹಾರಗಳನ್ನು ತಯಾರಿಸುವುದನ್ನು ಮಾಲೀಕರು ಸ್ಥಗಿತಗೊಳಿಸಿದ್ದಾರೆ. ಗ್ಯಾಸ್ ಉಳಿತಾಯ ಮಾಡಲು ಕೇವಲ ಸೀಮಿತ ತಿಂಡಿಗಳನ್ನು ಮಾತ್ರ ತಯಾರಿಸಲಾಗುತ್ತಿದೆ.ಪಾರ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಖರ್ಚು ನಿಭಾಯಿಸಲು ಸಾಧ್ಯವಾಗದೆ ಹೋಟೆಲ್ ಮಾಲೀಕರು…

Read More

ಅಯತೊಲ್ಲಾ ಖಮೇನಿಗೆ ತನ್ನ ಮಗ ಮೊಜ್ತಬಾ ಉತ್ತರಾಧಿಕಾರಿಯಾಗುವುದು ಇಷ್ಟವಿರಲಿಲ್ಲ

ಟೆಹ್ರಾನ್, ಮಾರ್ಚ್​ 11: ಇರಾನ್(Iran) ಸರ್ವೋಚ್ಚ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರಅವರ ಮಗ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಖಮೇನಿಗೆ ತಮ್ಮ ಮಗ ತನ್ನ ಉತ್ತರಾಧಿಕಾರಿಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ. ಖಮೇನಿ ತಮ್ಮ ಜೀವಿತಾವಧಿಯಲ್ಲಿ ಹಲವಾರು ಬಾರಿ ವಿಶೇಷ ಸಭೆಯಲ್ಲಿ ಇದರ ಬಗ್ಗೆ ಮಾತನಾಡಿದ್ದರು. ಇದರ ಹಿಂದಿನ ಕಾರಣ ದಾಳಿಯ ಭಯ ಅಥವಾ ಅವರ ಮಗನ ಜೀವ ಹೋಗುತ್ತೆ ಎಂಬುದಲ್ಲ ಬೇರೆಯದೇ ಕಾರಣ ಇದೆ. ಇರಾನ್ ವೈರ್ ವರದಿವರದಿಗಳ ಪ್ರಕಾರ, ಇರಾನ್‌ನ ತಜ್ಞರ…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್; ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಸಾಕಷ್ಟು ತಿರವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿಗೆ ಹೊಸ ಟ್ವಿಸ್ಟ್ ಒಂದು ಸಿಗುತ್ತಿದೆ. ಹಾಗಾದರೆ ಏನು ಆ ಟ್ವಿಸ್ಟ್? ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ ಧಾರಾವಾಹಿಯಲ್ಲಿ ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ ಬರುವ ಸೂಚನೆ ಸಿಕ್ಕಿದೆ. ಹಾಗಾದ್ರೆ ಧಾರಾವಾಹಿಗೆ ವಿಲನ್ ಇರೋದೆ ಇಲ್ವಾ? ಆ ಬಗ್ಗೆ ಇಲ್ಲಿದೆ ವಿವರ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೊಡ್ಡ ಬದಲಾವಣೆ ಸಿಕ್ಕಿದೆ. ಈ ಧಾರಾವಾಹಿಯಲ್ಲಿ ಮಾಳವಿಕಾ ಎಷ್ಟು…

Read More

IPL​ನಿಂದ ಔಟ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಎಂಟ್ರಿ

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಹಿಂದೆಯಿದ್ದ 6 ತಂಡಗಳ ಜೊತೆ ಈ ಬಾರಿ ರಾವಲ್ಪಿಂಡಿ ಪಿಂಡೀಸ್ ಹಾಗೂ ಹೈದರಾಬಾದ್ ಕಿಂಗ್ಸ್‌ಮೆನ್ ತಂಡಗಳು ಸೇರ್ಪಡೆಯಾಗಿದೆ. ಇನ್ನು ಈ ತಂಡಗಳಲ್ಲಿ ಹಲವು ವಿದೇಶಿ ಆಟಗಾರರು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕೆಲ ಸ್ಟಾರ್ ಪ್ಲೇಯರ್ಸ್ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ವಿದೇಶಿ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಇಸ್ಲಾಮಾಬಾದ್ ಯುನೈಟೆಡ್ ತಂಡ: ಡೆವೊನ್…

Read More

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು…

Read More

ಮದುವೆಯ ಹೊಸ ಫೋಟೋ ಶೇರ್ ಮಾಡಿದ ರಶ್ಮಿಕಾ-ವಿಜಯ್; ಸಖತ್ ಕಲರ್​​ಫುಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಿತು. ಉದಯಪುರದಲ್ಲಿ ಮದುವೆ ಶಾಸ್ತ್ರಗಳು ನೆರವೇರಿದವು. ಈ ಫೋಟೋಗಳನ್ನು ರಶ್ಮಿಕಾ ಈ ಮೊದಲು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರು ವಿವಾಹಪೂರ್ವ ಶಾಸ್ತ್ರಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೆಬ್ರವರಿ 25ರಂದು ಒಂದಷ್ಟು ಶಾಸ್ತ್ರಗಳು ನಡೆದಿದ್ದವು. ಅವುಗಳ ಫೋಟೋಗಳನ್ನು ರಶ್ಮಿಕಾ ರಿವೀಲ್ ಮಾಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫ್ರೆಂಡ್ಸ್ ಗ್ಯಾಂಗ್ ಜೊತೆ ಒಂದೇ ರೀತಿಯಲ್ಲಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ. ರಶ್ಮಿಕಾ ಹಾಗೂ ವಿಜಯ್…

Read More

ಗೆಳೆಯನಿಂದ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ಶರಣು

ಮುಂಬೈ, ಮಾರ್ಚ್​ 11: ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಮೃತಳನ್ನು ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಆಂಟೋಪ್ ಹಿಲ್​​ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ…

Read More

Karnataka Air Quality: ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿ

ಬೆಂಗಳೂರು, ಮಾ.11: ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದ ಮಟ್ಟದಲ್ಲಿ ವ್ಯತ್ಯಯ ಕಂಡುಬರುತ್ತಿದೆ. ಇಂದು ಮಾರ್ಚ್ 11ರ ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗಾಳಿಯ ಗುಣಮಟ್ಟವು ‘ತೃಪ್ತಿದಾಯಕ’ ಮತ್ತು ‘ಮಧ್ಯಮ’ (Moderate) ಮಟ್ಟದಲ್ಲಿದೆ. ಧೂಳು ಮತ್ತು ಹೊಗೆಯಿಂದಾಗಿ ಉಸಿರಾಟದ ತೊಂದರೆ ಎದುರಾಗುವ ಸಾಧ್ಯತೆ ಎಂದು ತಜ್ಞರು ಹೇಳಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ವಾಯು ಮಾಲಿನ್ಯದ ಮಟ್ಟವೂ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಇಂದು ಮಾರ್ಚ್ 11ರ ವರದಿಯ…

Read More

ಬಿಗ್ ಬಾಸ್ ಹೋಸ್ಟ್ ಆದ ಸೌರವ್ ಗಂಗೂಲಿ; ಹೊಸ ಕ್ಷೇತ್ರಕ್ಕೆ ಕಾಲಿಟ್ಟ ದಾದ

ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಅವರು ಈಗ ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅವರು ಬಣ್ಣದ ಲೋಕದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಬಿಗ್ ಬಾಸ್​ನ (Bigg Boss) ಬೆಂಗಾಲಿ ವರ್ಷನ್​​ಗೆ ಹೋಸ್ಟ್ ಆಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಭಾರತದ ಜನಪ್ರಿಯ ಶೋನ ಭಾಗವಾಗಲು ರೆಡಿ ಆಗಿದ್ದಾರೆ. ಶೀಘ್ರವೇ ಸ್ಟಾರ್ ಜಲ್ಶಾದಲ್ಲಿ ಈ ಶೋ ಪ್ರಸಾರ ಕಾಣಲಿದೆ. ‘ಬಿಗ್ ಬಾಸ್​​’ಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆ ಇದೆ. ಕಿಚ್ಚ ಸುದೀಪ್, ಸಲ್ಮಾನ್ ಖಾನ್, ಕಮಲ್ ಹಾಸನ್,…

Read More