Gold Rate: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th May 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಮೇ 17: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ 290 ರೂಗಳಷ್ಟು ಬೆಲೆ ತಗ್ಗಿದೆ. ಈ ವಾರ ಬಂಗಾರದ ದರ (Gold Rate) ಗ್ರಾಮ್ಗೆ ಹೆಚ್ಚೂಕಡಿಮೆ ಒಂದು ಸಾವಿರ ರೂಗಳಷ್ಟು ಇಳಿದಿರುವುದು ಗಮನಾರ್ಹ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಸತತ ಇಳಿಕೆ ಆಗುತ್ತಿದೆ. ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆಯಾಗಿದೆ. ಈ ವಾರ ಬಹುತೇಕ 30 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,850 ರುಪಾಯಿ ಇದೆ. 24…