IPL 2026: ಇಂದಿನ ಪಂದ್ಯಕ್ಕೂ RCB ತಂಡದ ಸ್ಟಾರ್ ಆಟಗಾರ ಅಲಭ್ಯ!
IPL 2026: ಧರ್ಮಶಾಲಾದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಹೆ್ಚ್ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಆರ್ಸಿಬಿ ತಂಡದ ಸ್ಫೋಟಕ ದಾಂಡಿಗ ಅಲಭ್ಯರಾಗಲಿದ್ದಾರೆ. ಏಪ್ರಿಲ್ 18 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು…