ಪೋಕ್ಸೋ ಕೇಸ್ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್ – Kannada News | Union Minister Bandi Sanjay Kumar’s Son Bhageerath Sai Arrested in POCSO Case
ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್ ಹೈದರಾಬಾದ್, ಮೇ 17: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು ಹಾಗೂ ಬಿಜೆಪಿ ಸಂಸದರಾಗಿರುವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ತಮ್ಮ ಪುತ್ರನನ್ನು ತನಿಖೆಗೆ ಪೊಲೀಸರಿಗೆ ಒಪ್ಪಿಸಿದ್ದಾಗಿ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದು, 17 ವರ್ಷದ…