Headlines

nagaraj11081993

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನ ಬಗ್ಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ (T20 World Cup) ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು….

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನಿಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು. ಇದೀಗ ಟಿ20 ವಿಶ್ವಕಪ್ ಗೆದ್ದು ತನ್ನ…

Read More

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ, ಮಾರ್ಚ್ 10: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳ ಒಂದು ಗುಂಪು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಸ್ಪೀಕರ್ ಆಡಳಿತ ಪಕ್ಷಕ್ಕೆ ಅನುಕೂಲಕರ ರೀತಿಯಲ್ಲಿ ವರ್ತಿಸುತ್ತಿದ್ದಾರೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಸಮಯ ನೀಡದಿರುವ ಮೂಲಕ ಪಕ್ಷಪಾತದ ಧೋರಣೆ ತಳೆದಿದ್ದಾರೆ ಎಂದು ಉಲ್ಲೇಖಿಸಿ ವಿರೋಧ ಪಕ್ಷದ 118 ಸಂಸದರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. ಅವಿಶ್ವಾಸ ನಿರ್ಣಯವನ್ನು ಓದುವಾಗ, ವಿರೋಧ ಪಕ್ಷದ ಮಹಿಳಾ ಸಂಸದರು ಪ್ರಧಾನಿಯ…

Read More

ಒಂದು ದಿನಕ್ಕೆ ನೀವು ಎಷ್ಟು ಪ್ರಮಾಣದ ಬಿಯರ್​​ ಕುಡಿಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

ಕೆಲವರು ಬಿಯರ್ ಇತರ ಮದ್ಯಪಾನಗಳಿಗಿಂತ ಕಡಿಮೆ ಹಾನಿಕಾರಕ ಎಂದು ನಂಬುತ್ತಾರೆ ಮತ್ತು ಇದರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಇರುವುದಿಲ್ಲ ಎಂದು ಭಾವಿಸುತ್ತಾರೆ. ಸಾಮಾನ್ಯವಾಗಿ ಬಿಯರ್‌ನಲ್ಲಿ ಸುಮಾರು 4ರಿಂದ 5 ಶೇಕಡಾ ಅಲ್ಕೋಹಾಲ್ ಇರುತ್ತದೆ. ಆದರೆ ಕೆಲವು ಬ್ರ್ಯಾಂಡ್‌ಗಳಲ್ಲಿ ವೈನ್‌ನಷ್ಟೇ ಅಲ್ಕೋಹಾಲ್ ಇರಬಹುದು. ಹಲವರು ಪ್ರತಿದಿನ ಒಂದು ಅಥವಾ ಎರಡು ಕ್ಯಾನ್ ಬಿಯರ್ ಕುಡಿಯುತ್ತಾರೆ ಮತ್ತು ಇದರಿಂದ ದೇಹಕ್ಕೆ ಯಾವುದೇ ದೊಡ್ಡ ಹಾನಿ ಆಗುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ನಿಜಕ್ಕೂ ಎಷ್ಟು ಬಿಯರ್​​ ಸೇವನೆ ಸುರಕ್ಷಿತ ಎಂಬುದನ್ನು…

Read More

ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್

ಬೆಂಗಳೂರು, ಮಾರ್ಚ್​ 10: ಮಧ್ಯಪ್ರಾಚ್ಯದಲ್ಲಿನ ಯುದ್ಧ (iran israel war) ಎಷ್ಟರಮಟ್ಟಿಗೆ ಎಫೆಕ್ಟ್ ತಟ್ಟಿದೆ ಅಂದರೆ ಸದ್ಯ ದೇಶಾದ್ಯಂತ ಗ್ಯಾಸ್​ ಸಿಲಿಂಡರ್​​​ಗೆ ಹಾಹಾಕರ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್​​ಗೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಇತ್ತ ಬೆಂಗಳೂರಿನ ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿರುವುದು ಇಡೀ ಹೋಟೆಲ್​​ ​ಉದ್ಯಮ ಸೇರಿದಂತೆ ಇದೀಗ (PG) ಪಿಜಿ ಮಾಲೀಕರಿಗೂ ಆತಂಕ ಶುರುವಾಗಿದೆ. ಪಿಜಿ ಮಾಲೀಕರಿಗೂ ತಟ್ಟಿದ ಯುದ್ಧದ…

Read More

ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಬದಲಾವಣೆಯ ಗಾಳಿ

2026 ರ ಟಿ20 ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾಗೆ (Team India) ಬಿಸಿಸಿಐನಿಂದ ಭರ್ಜರಿ ಬಹುಮಾನ ಘೋಷಣೆಯಾಗಿದೆ. ಐಸಿಸಿ ನೀಡಿದ 27.48 ಕೋಟಿ ರೂಗಳ ಜೊತೆಗೆ ಬಿಸಿಸಿಐನಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಪಾಳದಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ತಂಡವನ್ನು ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮಖ ಪಾತ್ರವಹಿಸಿದ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ (T. Dilip) ಅವರನ್ನು ಈ ಹುದ್ದೆಯಿಂದ ತೆಗೆದುಹಾಕಬಹುದು ಎಂದು ಹೇಳಲಾಗಲುತ್ತಿದೆ. 2021…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?

ಡಾ. ಬಸವರಾಜ ಗುರೂಜಿಯವರು 2026ರ ಯುಗಾದಿ ಪರಾಭವನಾಮ ಸಂವತ್ಸರದ ವೃಶ್ಚಿಕ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಈ ವರ್ಷವು ವೃಶ್ಚಿಕ ರಾಶಿಯವರಿಗೆ ಉತ್ತಮ ಫಲಗಳನ್ನು ನೀಡಲಿದೆ. ಗುರು ಗ್ರಹವು 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಸಂಚಾರ ಮಾಡುವುದರಿಂದ ಅದೃಷ್ಟ ಕೂಡಿ ಬರುವ ಕಾಲ ಇದಾಗಿದೆ. ಶನಿಯು ಪಂಚಮದಲ್ಲಿದ್ದರೆ, ರಾಹು ನಾಲ್ಕರಿಂದ ಮೂರಕ್ಕೆ ಮತ್ತು ಕೇತು ಹತ್ತರಿಂದ ಒಂಬತ್ತಕ್ಕೆ ಸಂಚಾರ ಮಾಡಲಿದೆ. ಆರೋಗ್ಯ ಸ್ಥಿತಿ ಉತ್ತಮವಾಗಿರಲಿದ್ದು, ಸುಖ-ದುಃಖದ ಅನುಪಾತ 6:3 ಇರಲಿದೆ. ವೃತ್ತಿ, ವ್ಯಾಪಾರ ಹಾಗೂ ಆರ್ಥಿಕವಾಗಿ ಸಬಲತೆಯನ್ನು ಪಡೆಯಲಿದ್ದಾರೆ….

Read More

ವ್ಹಾವ್! ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ

ಬೆಂಗಳೂರು, (ಮಾರ್ಚ್ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ (international bus station)ತಲೆ ಎತ್ತಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇಂದು (ಮಾರ್ಚ್ 10) ವಿಧಾನಪರಿಷತ್​​ನಲ್ಲಿ ಉತ್ತರ ನೀಡಿದ ರಾಮಲಿಂಗಾರೆಡ್ಡಿ ಅವರು, ಈಗ ಮೆಜೆಸ್ಟಿಕ್​ ವ್ಯಾಪ್ತಿಯಲ್ಲಿ 32 ಎಕರೆ ಜಾಗ ಇದೆ. ಪ್ರತಿದಿನ ಇಲ್ಲಿ 11 ಸಾವಿರ ಬಸ್​​ಗಳ ಸಂಚಾರ ಇರುತ್ತೆ. ಮೆಜೆಸ್ಟಿಕ್​​ನಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸುವ ಉದ್ದೇಶವಿದೆ. ಸಿಂಗಾಪುರಕ್ಕಿಂತಲೂ ಅತ್ಯುತ್ತಮ ಬಸ್​ ನಿಲ್ದಾಣ ಮಾಡುತ್ತೇವೆ….

Read More

Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ…

Read More

ಜೈಲಲ್ಲೇ ಪ್ಲ್ಯಾನ್​​ ಮಾಡಿ ಫಿಲ್ಮಿ ಸ್ಟೈಲ್​ನಲ್ಲಿ ಪೆಟ್ರೋಲ್​​ ಬಂಕ್ ಸಿಬ್ಬಂದಿ​ ದೋಚಿದ್ದ ಐವರು ಅರೆಸ್ಟ್​

ಮೈಸೂರು, ಮಾರ್ಚ್​ 10: ಕಿರುಮುದ್ದನಹಳ್ಳಿ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಫಿಲ್ಮಿ ಸ್ಟೈಲ್ ದರೋಡೆ ಪ್ರಕರಣವನ್ನ ಭೇದಿಸಿರುವ ಬಿಳಿಕೆರೆ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಡೀಸೆಲ್ ಕೇಳುವ ನೆಪದಲ್ಲಿ ಬಂದು ಮಚ್ಚು-ಡ್ರಾಗರ್ ತೋರಿಸಿ ಅಟ್ಟಹಾಸ ಮೆರೆದಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದ್ದು, ದರೋಡೆಗೆ ಇವರು ಸ್ಕೆಚ್​​ ಹಾಕಿದ್ದಿದ್ದು ಮಂಡ್ಯದ ಸೆಂಟ್ರಲ್ ಜೈಲಿನಲ್ಲಿ ಎಂಬ ವಿಷಯವೂ ತನಿಖೆ ವೇಳೆ ಬಯಲಾಗಿದೆ. ಕಳೆದ ತಿಂಗಳು ಫೆಬ್ರವರಿ 12ರಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯಿಲ್ ಬಂಕ್‌ನಲ್ಲಿ ದರೋಡೆ ಮಾಡಿದ್ದ…

Read More