PBKS vs RCB: ಆರ್ಸಿಬಿಗೆ ಪಂಜಾಬ್ ಎದುರಾಳಿ; ಬದಲಾದ ಸಮಯದಲ್ಲಿ ನಡೆಯಲಿದೆ ಪಂದ್ಯ – Kannada News | RCB vs PBKS IPL 2026: Final Rematch! Match 61 Date, Time, Venue and Streaming
ಐಪಿಎಲ್ 2026 (IPL 2026) ರ 61 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ನಡುವೆ ನಡೆಯಲಿದೆ. ಕಳೆದ ಐಪಿಎಲ್ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಈ ಎರಡೂ ತಂಡಗಳು ಆ ಪಂದ್ಯದ ನಂತರ ಇದೇ ಮೊದಲ ಬಾರಿಗೆ ಎದುರು ಬದುರಾಗಿವೆ. ಒಂದೆಡೆ ಆರ್ಸಿಬಿ ಫೈನಲ್ನಲ್ಲಿ ಸೋಲಿಸಿದಂತೆ ಈ ಪಂದ್ಯದಲ್ಲೂ ಸೋಲಿಸಿ ಪ್ಲೇಆಫ್ಗೆ ಟಿಕೆಟ್ ಖಚಿತಪಡಿಸುವ ಇರಾದೆಯಲ್ಲಿದ್ದರೆ, ಇತ್ತ ಪಂಜಾಬ್ ಕಳೆದ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್ ರೇಸ್ನಲ್ಲಿ…