Gold Rates: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ದರಪಟ್ಟಿ
ಬೆಂಗಳೂರು, ಮಾರ್ಚ್ 10: ನಿನ್ನೆ ಕಡಿಮೆಗೊಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಮಂಗಳವಾರ ಏರಿಕೆಯಾಗಿದೆ. 180 ರೂನಷ್ಟು ಇಳಿದಿದ್ದ ಬಂಗಾರದ ಬೆಲೆ (Gold Rates) ಈಗ 65 ರೂ ಹೆಚ್ಚಿದೆ. ವಿದೇಶಗಳಲ್ಲಿ ಮಿಶ್ರ ಫಲ ಇದೆ. ಕೆಲವೆಡೆ ಬೆಲೆ ಏರಿದರೆ, ಕೆಲವೆಡೆ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ 10 ರೂಗಳಷ್ಟು ಭರ್ಜರಿ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,48,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ…