T20 World Cup 2028: ಟಿ20 ವಿಶ್ವಕಪ್ಗೆ 12 ತಂಡಗಳು ನೇರ ಆಯ್ಕೆ
2026ರ ಟಿ20 ವಿಶ್ವಕಪ್ ಟೂರ್ನಿಗೆ ತೆರೆಬಿದ್ದಿದೆ. 20 ತಂಡಗಳೊಂದಿಗೆ ಶುರುವಾದ ಈ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಟೀಮ್ ಇಂಡಿಯಾ. ಇನ್ನು ರನ್ನರ್ ಅಪ್ ಸ್ಥಾನಕ್ಕೆ ನ್ಯೂಝಿಲೆಂಡ್ ತೃಪ್ತಿಪಟ್ಟುಕೊಂಡಿದೆ. ಇನ್ನು ಈ 20 ತಂಡಗಳಲ್ಲಿ 12 ಟೀಮ್ಗಳು ನೇರವಾಗಿ ಮುಂದಿನ ಟಿ20 ವಿಶ್ವಕಪ್ಗೆ ಅರ್ಹತೆ ಪಡೆದುಕೊಂಡಿದೆ. ಅಂದರೆ 2028 ರಲ್ಲಿ ಕಣಕ್ಕಿಳಿಯಲಿರುವ 12 ತಂಡಗಳು ಖಚಿತವಾಗಿದೆ. ಆ ತಂಡಗಳ ಪಟ್ಟಿ ತಂಡಗಳ ಪಟ್ಟಿ ಈ ಕೆಳಗಿನಂತಿದೆ… ಆಸ್ಟ್ರೇಲಿಯಾ: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿ ಮೊದಲ…