ಮಮತಾ,ಉದ್ಧವ್ ಬಳಿಕ ಈಗ ಅಖಿಲೇಶ್ ಯಾದವ್ ಸರದಿ: ಸಮಾಜವಾದಿ ಪಕ್ಷದಲ್ಲೂ ಒಡಕು? – Kannada News | SP Split Fears: Akhilesh Yadav’s Samajwadi Party Faces Rebellion After TMC and Shiv Sena
ಲಕ್ನೋ, ಜೂನ್ 18: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರದ ಶಿವಸೇನೆ (UBT) ಪಕ್ಷಗಳಲ್ಲಿ ಸಂಭವಿಸಿರುವ ಭಾರಿ ಬಂಡಾಯದ ಬೆನ್ನಲ್ಲೇ, ಈಗ ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷದಲ್ಲೂ (SP) ಅಂತಹದ್ದೇ ದೊಡ್ಡ ವಿಭಜನೆ ಉಂಟಾಗಲಿದೆ ಎಂಬ ಆಘಾತಕಾರಿ ಮುನ್ಸೂಚನೆಯನ್ನು ಉತ್ತರ ಪ್ರದೇಶದ ಸಚಿವ ಒ.ಪಿ. ರಾಜ್‌ಭರ್ ನೀಡಿದ್ದಾರೆ. ಅಮಿತ್ ಶಾಗೆ ರಾಮ್ ಗೋಪಾಲ್ ಯಾದವ್ ಪತ್ರ? ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಹಾಗೂ ಯುಪಿ ಸಚಿವ ಒ.ಪಿ. ರಾಜ್‌ಭರ್…