ಸಂಜು ಸ್ಯಾಮ್ಸನ್ಗೆ ಟಿ20 ತಂಡದ ನಾಯಕತ್ವ ನೀಡುವಂತೆ ಆಗ್ರಹ
ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಪ್ರಸ್ತುತ ಎಲ್ಲರ ಮನೆ ಮಾತಾಗಿದ್ದಾರೆ. ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾವನ್ನು ವಿಶ್ವ ಚಾಂಪಿಯನ್ ಮಾಡಿದ ಸಂಜುಗೆ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತು. ಇದರ ಜೊತೆಗೆ ಇದೀಗ ಸಂಜು ಸ್ಯಾಮ್ಸನ್ಗೆ ಭಾರತ ಟಿ20 ತಂಡದ ನಾಯಕರಾತ್ವವನ್ನು ನೀಡಬೇಕೆಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಮೊಹಮ್ಮದ್ ಕೈಫ್, ‘ಸೂರ್ಯಕುಮಾರ್ ಯಾದವ್…