ನಾನು ಸಿಎಂ ಆಗ್ಲಾ? ಎಂದವನ ಬಂಡವಾಳ ಬಯಲು: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್ – Kannada News | Investment Scam: Shivanand Neelannavar Accused in 4,500 Crore Fraud; House and Office Seized
ಶಿವಾನಂದ ನೀಲಣ್ಣವರ್Image Credit source: tv9 kannada ಬೆಳಗಾವಿ, ಮೇ 15: ಮಾಜಿ ಸೈನಿಕರು ಹಾಗೂ ಸಾರ್ವಜನಿಕರ ಕೋಟ್ಯಂತರ ರೂ ಹಣ ದುರಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಶಿವಂ ಅಸೋಸಿಯೇಟ್ಸ್ (Shivam Associates) ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದ್ದು, ಸದ್ಯ ಶಿವಾನಂದ ನೀಲಣ್ಣವರ್ ಮನೆ…