ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್ ಅನ್ನು ನಾಶಪಡಿಸುತ್ತೆ: ಪ್ರಧಾನಿ ಮೋದಿ
ನವದೆಹಲಿ, ಮಾರ್ಚ್ 08: ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್ ಅನ್ನು ನಾಶಪಡಿಸುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಿಡಿಕಾರಿದ್ದಾರೆ. ಡಾರ್ಜಿಲಿಂಗ್ ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾದ ಅವಮಾನದ ಬಗ್ಗೆ ಅವರು ಮಾತನಾಡಿದ್ದಾರೆ. ದ್ರೌಪದಿ ಮುರ್ಮು ಭಾಗವಹಿಸಿದ್ದ 9 ನೇ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ನಡೆದ ದುರಾಡಳಿತವನ್ನು ಉಲ್ಲೇಖಿಸಿದ ಮೋದಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ದುರಹಂಕಾರಿ ಎಂದು ಕರೆದರು. ಪಕ್ಷದ ಅಹಂಕಾರ ಮತ್ತು ಕೊಳಕು ರಾಜಕೀಯವನ್ನು ಬಂಗಾಳದ ಜನರು ಶೀಘ್ರದಲ್ಲೇ ಛಿದ್ರಗೊಳಿಸುತ್ತಾರೆ ಎಂದು…