ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಸಾವು: ತಡೆಗೋಡೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಯ್ತಾ?
ಕೋಲಾರ, ಮಾರ್ಚ್ 08: ಅದು ರಾಜ್ಯ ಹೆದ್ದಾರಿ ಜಿಲ್ಲಾ ಕೇಂದ್ರದಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಆ ರಸ್ತೆಯಲ್ಲಿ ಬರುವ ಅದೊಂದು ದೊಡ್ಡ ಕೆರೆಯ ಎರಡು ಬದಿಯಲ್ಲಿ ತಡೆಗೋಡೆ ಇಲ್ಲದ ಪರಿಣಾಮ ಭೀಕರ ಅವಘಡವೊಂದು (car accident) ನಡೆದಿದ್ದು, ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ 1.30 ಸುಮಾರಿನಲ್ಲಿ ಕೋಲಾರ ತಾಲ್ಲೂಕಿನ ತೊರಾಂಡಹಳ್ಳಿ ಗ್ರಾಮದ ಕಡೆಗೆ ಹೋಗುತ್ತಿದ್ದ ವೇಳೆ ಕಾರು ಕೆರೆಗೆ ಬಿದ್ದ ಪರಿಣಾಮ ಕಾರ್ ನಲ್ಲಿದ್ದ…