Headlines

nagaraj11081993

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ

ಮಹಾಬಲಿಪುರಂ ಮಾ.7: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ( TVK ) ಪಕ್ಷದ ವತಿಯಿಂದ ಇಂದು (ಮಾ.7) ಚುನಾವಣೆ ಭರವಸೆಯನ್ನು ನೀಡಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. “ವಿಜಯದ ಪಯಣ” (Vetri Payanam) ಎಂಬ ಹೆಸರಿನಡಿ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಅವರು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆ…

Read More

ಮೋದಿ ಮೈದಾನದಲ್ಲಿ ಟೀಂ ಇಂಡಿಯಾ ದಾಖಲೆ ಉತ್ತಮವಾಗಿದ್ದರೂ ಫ್ಯಾನ್ಸ್ ಆತಂಕಪಡುತ್ತಿರುವುದ್ಯಾಕೆ?

ದಾಖಲೆಯ ಮೂರನೇ ಬಾರಿಗೆ ಟಿ20 ವಿಶ್ವಕಪ್ (T20 World Cup Final 2026) ಗೆದ್ದು ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡವೆಂಬ ದಾಖಲೆ ಬರೆಯಲು ಟೀಂ ಇಂಡಿಯಾಗೆ (Team India) ಇನ್ನೊಂದು ಗೆಲುವು ಬೇಕಾಗಿದೆ. 2026 ರ ಟಿ20 ವಿಶ್ವಕಪ್​ನಲ್ಲಿ ಫೈನಲ್​ಗೇರಿರುವ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಸಜ್ಜಾಗಿದೆ ನಿಂತಿದೆ. ಉಭಯ ತಂಡಗಳ ನಡುವಿನ ಈ ಫೈನಲ್ ಕಾಳಗ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ…

Read More

ಬಿಡುಗಡೆ ಆಯ್ತು ‘ಲವ್ ಮಾಕ್ಟೆಲ್ 3’ ಟ್ರೈಲರ್: ಇದು ಕೊನೆಯ ಕತೆ

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾದ ಟ್ರೈಲರ್ ಇಂದು (ಮಾರ್ಚ್ 07) ಬಿಡುಗಡೆ ಆಗಿದೆ. 2020 ರಲ್ಲಿ ಬಿಡುಗಡೆ ಆದ ‘ಲವ್ ಮಾಕ್ಟೆಲ್’ ಸಿನಿಮಾದ ಕತೆಯನ್ನು ಎಳೆಯುತ್ತಾ, ಹಿಂಜುತ್ತಾ ಇದೀಗ ‘ಲವ್ ಮಾಕ್ಟೆಲ್ 3’ ವರೆಗೂ ಬಂದಿದ್ದು, ಟ್ರೇಲರ್​​ನಲ್ಲೇ ಡಾರ್ಲಿಂಗ್ ಕೃಷ್ಣ ಅವರು ಹೇಳಿರುವಂತೆ ಇದು ‘ಲವ್ ಮಾಕ್ಟೆಲ್ 3’ ಸಿನಿಮಾದ ಅಂತಿಮ ಕತೆ ಆಗಿರಲಿದೆ. ‘ಲವ್ ಮಾಕ್ಟೆಲ್ 3’ ಸಿನಿಮಾ ಮೂಲಕ ‘ಲವ್ ಮಾಕ್ಟೆಲ್’ ಸರಣಿಗೆ ಸಮಾಪ್ತಿ…

Read More

“ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್

ವಾಷಿಂಗ್ಟನ್ ಮಾ.7: ಇಸ್ರೇಲ್ ಮತ್ತು ಅಮೆರಿಕದ ದಾಳಿಯಿಂದ ಜರ್ಜರಿತವಾಗಿರುವ ಇರಾನ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ” (Loser of the Middle East) ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಇಂದು (ಮಾರ್ಚ್ 7) ಇರಾನ್ ಮೇಲೆ “ಅತ್ಯಂತ ಭೀಕರ ದಾಳಿ” ನಡೆಯಲಿದೆ ಎಂದು ಅವರು ಎಚ್ಚರಿಸಿದ್ದಾರೆ. “ನರಕದಂತೆ ಹೊಡೆತ ತಿಂದಿರುವ ಇರಾನ್, ಈಗ ನೆರೆರಾಷ್ಟ್ರಗಳ ಕ್ಷಮೆಯಾಚಿಸಿ ಶರಣಾಗಿದೆ. ಅಮೆರಿಕ ಮತ್ತು ಇಸ್ರೇಲ್‌ನ ನಿರಂತರ ದಾಳಿಯಿಂದಾಗಿ ಮಾತ್ರ ಇರಾನ್ ಈ ಭರವಸೆ…

Read More

‘ಧುರಂಧರ್ 2’ ಅಡ್ವಾನ್ಸ್ ಬುಕಿಂಗ್: ಬೆಂಗಳೂರಿನಲ್ಲಿ ಗಗನಕ್ಕೇರಿದ ಟಿಕೆಟ್ ಬೆಲೆ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇಂದಿನಿಂದಲೇ ಆರಂಭವಾಗಿದ್ದು, ದೇಶದ ನಾನಾ ನಗರಗಳಲ್ಲಿ ಮಲ್ಟಿಪ್ಲೆಕ್ಸ್​ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಹ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಬೆಂಗಳೂರಿನಲ್ಲಂತೂ ಟಿಕೆಟ್ ಬೆಲೆ ಗಗನಕ್ಕೇರಿ ನಿಂತಿವೆ. ‘ಧುರಂಧರ್ 2’ ಸಿನಿಮಾಕ್ಕೆ ಇರುವ ಬೇಡಿಕೆಯನ್ನು…

Read More

T20 World Cup 2026: ಈ ನಾಲ್ಕು ಕಾಕತಾಳೀಯಗಳು ಭಾರತವೇ ಚಾಂಪಿಯನ್ ಎನ್ನುತ್ತಿವೆ

2026 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪ್ರಶಸ್ತಿ ಹಣಾಹಣಿ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ತವರಿನ ಲಾಭ ಪಡೆದು ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ ಈ ನಾಲ್ಕು ಕಾಕತಾಳೀಯ ಘಟನೆಗಳು ಪೂರಕವಾಗಿ ನಿಂತಿವೆ. ಹಾಗಿದ್ದರೆ ಯಾವು ಆ 4 ಕಾಕತಾಳೀಯಗಳು ಎಂಬುದನ್ನು ನೋಡುವುದಾದರೆ.. ಮೊದಲನೆಯದಾಗಿ ಜಿಂಬಾಬ್ವೆ ತಂಡವು ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದಾಗಲೆಲ್ಲಾ, ಭಾರತ ತಂಡ ಚಾಂಪಿಯನ್…

Read More

ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಗೆ ಬ್ರೇಕ್ ಹಾಕಿದ ಎಮ್​ಆರ್​ಪಿಎಲ್!

ಮಂಗಳೂರು, ಮಾರ್ಚ್​ 07: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ರಿಫೈನರಿಯ ಕೆಲವು ಘಟಕಗಳನ್ನು ಕಚ್ಚಾ ತೈಲದ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದೆ. ಕಂಪನಿಯ ಕಾರ್ಯಾಚರಣೆಗಳು ಸಾಮಾನ್ಯವಾಗಿ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ. ಸೋಶಿಯಲ್ ಮೀಡಿಯಾ ವದಂತಿ ಸುಳ್ಳು ಎಂದ ರಿಫೈನರಿ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ OilPrice.com ಪ್ರಕಟಿಸಿದ ಪೋಸ್ಟ್‌ನಲ್ಲಿ ಪರ್ಷಿಯನ್ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ…

Read More

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ದೆಹಲಿ ಮಾ.7: ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಯುದ್ಧದ ವಾತಾವರಣವಿದ್ದರೂ, ಭಾರತದ ಇಂಧನ ದಾಸ್ತಾನು ಸ್ಥಿತಿ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಧಿಕೃತ ಮೂಲಗಳು ಪುನರುಚ್ಚರಿಸಿವೆ. ಈ ಬಗ್ಗೆ ಎಎನ್​​​ಐ ಎಕ್ಸ್​​​ನಲ್ಲಿ ಹೇಳಿಕೊಂಡಿದೆ. ಭಾರತದ ಇಂಧನ ಸಂಗ್ರಹಣಾ ಸಾಮರ್ಥ್ಯ ಮತ್ತು ಲಭ್ಯತೆ ಉತ್ತಮಗೊಳ್ಳುತ್ತಿದೆ. ಇದು ಸರ್ಕಾರಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದ್ದು, ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಅನಿವಾರ್ಯತೆ ಇಲ್ಲ ಎಂದು…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

2026ರ ಯುಗಾದಿ, ಪರಾಭವ ನಾಮ ಸಂವತ್ಸರದಲ್ಲಿ ಮಿಥುನ ರಾಶಿಯವರ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ವರ್ಷದಲ್ಲಿ ಮಿಥುನ ರಾಶಿಯವರಿಗೆ ಗುರು, ಶನಿ, ರಾಹು ಮತ್ತು ಕೇತು ಗ್ರಹಗಳ ಸಂಚಾರವು ವಿವಿಧ ಫಲಗಳನ್ನು ತರಲಿದೆ. ಆದಾಯ 8 ಮತ್ತು ವ್ಯಯ 10 ಆಗಿದ್ದು, ಖರ್ಚು ಸ್ವಲ್ಪ ಹೆಚ್ಚಾಗಬಹುದು. ಆರೋಗ್ಯ ಉತ್ತಮವಾಗಿದ್ದು, ಸುಖ-ದುಃಖದ ಪ್ರಮಾಣ 8:2 ಇರಲಿದೆ. ದೈವಾನುಕೂಲದಿಂದ ಕೆಲಸ ಕಾರ್ಯಗಳಲ್ಲಿ ಶುಭ ಫಲಗಳ ನಿರೀಕ್ಷೆಯಿದೆ. ಶನಿ ಗ್ರಹವು ಮಿಶ್ರಫಲ ನೀಡಲಿದ್ದು, ಉದ್ಯೋಗದಲ್ಲಿ ಬದಲಾವಣೆ,…

Read More

3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ

ಬೆಂಗಳೂರು, (ಮಾರ್ಚ್ 07) : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ. ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಈಕೆ ಕಳೆದ ಐದು ವರ್ಷಗಳ ಹಿಂದೆ ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದು, ಇವರಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಆದ್ರೆ, ಇದೀಗ…

Read More