ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು! – Kannada News | DCM DK Shivakumar Celebrates 64th Birthday: Vedic Chants and Celebrations at Sadashivanagar Residence
ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…