Headlines

nagaraj11081993

ಸಿನಿಮಾಕ್ಕೆ ಹೋದರೆ ಪಾರ್ಕಿಂಗ್​​ಗೆ ಹಣ ಕೊಡಬೇಕಿಲ್ಲ: ಹೈಕೋರ್ಟ್ ಆದೇಶ

ಸಿನಿಮಾ (Cinema) ವೀಕ್ಷಣೆಗೆ ಖರ್ಚಾಗುವ ಮೊತ್ತ ಹೆಚ್ಚಾಗಿದೆ ಎಂದು ಸಿನಿಮಾ ನಿರ್ಮಾಪಕರು, ವಿತಕರು ಮುಖ್ಯವಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಸಿನಿಮಾ ಟಿಕೆಟ್ ದರ, ಚಿತ್ರಮಂದಿರದಲ್ಲಿ ಸಿಗುವ ಪಾಪ್​​ಕಾರ್ನ್ , ಪೆಟ್ರೋಲ್-ಡೀಸೆಲ್ ದರ ಹೆಚ್ಚಾಗಿ ಪ್ರಯಾಣದ ಮೊತ್ತ ಹೆಚ್ಚಾಗಿದೆ. ಇದೆಲ್ಲದರ ಜೊತೆಗೆ ಸಿನಿಮಾ ನೋಡಲು ಹೋದರೆ ಪಾರ್ಕಿಂಗ್ ಶುಲ್ಕ ಸಹ ನೀಡಬೇಕಿದೆ. ಆದರೆ ಈ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಹಲವು ವರ್ಷಗಳಿಂದಲೂ ವಾದ-ಪ್ರತಿವಾದಗಳು ನಡೆಯುತ್ತಲೇ ಇದ್ದವು. ಸಿನಿಮಾ ಟಿಕೆಟ್ ಖರೀದಿ ಮಾಡಿದಾಗಲೇ ಚಿತ್ರಮಂದಿರದ ಅಥವಾ…

Read More

3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ: ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ

ತುಮಕೂರು, (ಮಾರ್ಚ್ 07): ಜನವರಿ 30ರಂದು ಹೃದಯಾಘಾತದಿಂದ ಸಾವನಪ್ಪಿದ್ದಾನೆ ಎನ್ನಲಾಗಿದ್ದ ತುಮಕೂರು (Tumakuru) ತಾಲ್ಲೂಕಿನ ಹೆಬ್ಬೂರು ಹೊಬಳಿಯ ದಾಸರಹಳ್ಳಿ ನಿವಾಸಿ ಪರಮೇಶ್ ಸಾವು ಪ್ರಕರಣಕ್ಕೆ (Paramesh Murder Case) ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಹೌದು.. ಪರಮೇಶ್ ಮೃತಪಟ್ಟು ಇನ್ನು ತಿಂಗಳ ಕಾರ್ಯವೂ ಸಹ ನಡೆದಿರಲಿಲ್ಲ. ಆತನ ಸಾವು ಸಂಭವಿಸಿದ ಕೇವಲ 20 ದಿನಕ್ಕೆ ಪತ್ನಿ ಆಶಾ ಇನ್ನೊಂದು ಮದುವೆಯಾಗಿದ್ದೇ ಪರಮೇಶನ ಸಾವಿನ ರಹಸ್ಯ ಬಟಾಬಯಲಾಗಿದೆ. ಅದಾಗಲೇ ಎರಡು ಮದ್ವೆಯಾಗಿದ್ದ ಆಶಾಗೆ ಮೂರನೇ ಮದುವೆ ಆಸೆಗೆ ಬಿದ್ದು ಇದೀಗ…

Read More

ಐಸಿಸಿ ನಾಕೌಟ್‌ಗಳಲ್ಲಿ ಭಾರತ- ಕಿವೀಸ್ ಎಷ್ಟು ಬಾರಿ ಮುಖಾಮುಖಿಯಾಗಿವೆ? ಯಾರದ್ದು ಮೇಲುಗೈ?

2026 ರ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಆದಾಗ್ಯೂ ಕಿವೀಸ್​ನಂತಹ ಬಲಿಷ್ಠ ತಂಡವನ್ನು ಮಣಿಸುವುದು ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಐಸಿಸಿ ನಾಕೌಟ್‌ಗಳಲ್ಲಿ ಭಾರತದ ವಿರುದ್ಧ ಕಿವೀಸ್ ಮೇಲುಗೈ ಸಾಧಿಸಿರುವುದರಿಂದ ಭಾರತ ಗೆಲುವಿಗಾಗಿ ಸಾಕಷ್ಟು ಬೆವರು ಹರಿಸಬೇಕಿದೆ. ಐಸಿಸಿ ಟೂರ್ನಮೆಂಟ್‌ಗಳ ನಾಕೌಟ್ ಸುತ್ತಿನಲ್ಲಿ ಭಾರತ…

Read More

63,00,00,00,000 ರೂ.: ಅಬ್ಬಾಬ್ಬ ಸುಂದರ್ ಪಿಚೈ ವೇತನದಲ್ಲಿ ಮತ್ತೆ ಏರಿಕೆ

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಗೂಗಲ್‌ನ ಮಾತೃಸಂಸ್ಥೆಯಾದ ಆಲ್ಫಾಬೆಟ್ ತನ್ನ ಸಿಇಒ ಸುಂದರ್ ಪಿಚೈ ಅವರಿಗೆ ಮುಂದಿನ ಮೂರು ವರ್ಷಗಳ ಕಾಲ ಒಟ್ಟು $692 ಮಿಲಿಯನ್ (ಸುಮಾರು 63,617 ಕೋಟಿ ರೂ) ಸಂಭಾವನೆಯನ್ನು ಘೋಷಿಸಿದೆ. ಕಂಪನಿಯ ಮಾರುಕಟ್ಟೆ ಮೌಲ್ಯವನ್ನು ಹೆಚ್ಚಿಸಿದ ಮತ್ತು ಸ್ವಾಯತ್ತ ತಂತ್ರಜ್ಞಾನದಲ್ಲಿ (Autonomous Ventures) ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ಈ ಭಾರಿ ಮೊತ್ತವನ್ನು ನೀಡಲಾಗುತ್ತಿದೆ. $126 ಮಿಲಿಯನ್ ಮೌಲ್ಯದ ಪರ್ಫಾರ್ಮೆನ್ಸ್ ಸ್ಟಾಕ್ ಯೂನಿಟ್‌ಗಳನ್ನು ನೀಡಲಾಗಿದ್ದು, ಗುರಿ ಮೀರಿದರೆ ಇದು $252 ಮಿಲಿಯನ್ ವರೆಗೆ ಏರಿಕೆಯಾಗಬಹುದು.ಪಿಚೈ…

Read More

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್; ರೈತರ ಕೈ ಸೇರಲಿದೆ ಲಾಭದ ಹಣ!

ಚಿಕ್ಕಬಳ್ಳಾಪುರ, ಮಾರ್ಚ್​ 07: ನಂದಿನಿ ಉತ್ಪನ್ನಗಳಿಗೆ (Nandini Products) ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಚಿಮುಲ್) ಉತ್ತಮ ಲಾಭ ಗಳಿಸಿದ್ದು, ಅದರ ಲಾಭವನ್ನು ರೈತರಿಗೆ ಹಂಚಲು ಮುಂದಾಗಿದೆ. ಮುಂದಿನ ಮೇ ತಿಂಗಳವರೆಗೆ ಚಿಮುಲ್ ಪ್ರತಿ ಲೀಟರ್​ಗೆ ಹೆಚ್ಚಿನ ದರ ನೀಡುವ ಮೂಲಕ ರೈತರಿಗೆ ಶುಭ ಸುದ್ದಿ ನೀಡಿದೆ. ಒಂದು ಲೀಟರ್​ಗೆ ಒಂದೂವರೆ ರೂ. ಹೆಚ್ಚಳ! ಚಿಮುಲ್ ಪ್ರಸ್ತುತ ಸುಮಾರು 2 ಕೋಟಿ ರೂಪಾಯಿ ಲಾಭದಲ್ಲಿದ್ದು, ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಪರಾಭವ ನಾಮ ಸಂವತ್ಸರ ಮೇಷ ರಾಶಿಯವರಿಗೆ ಬಹಳ ಅನುಕೂಲಕರವಾದ ವರ್ಷವಾಗಿದೆ. ಕುಜನು ರಾಜನಾಗಿ ಮಂತ್ರಿಯಾಗಿರುವುದರಿಂದ ಸಾಕಷ್ಟು ಅದೃಷ್ಟಗಳು ಕೂಡಿಬರಲಿವೆ. ಗುರು ಗ್ರಹವು 3ರಿಂದ 4ಕ್ಕೆ ಮತ್ತು ಅಕ್ಟೋಬರ್‌ನಲ್ಲಿ 5ನೇ ಮನೆಗೆ ಸಾಗುವುದು ಶುಭಕರ. ರಾಹು 11ನೇ ಮನೆಯಲ್ಲಿ ಬಹಳಷ್ಟು ಶುಭಗಳನ್ನು ತರಲಿದ್ದಾನೆ. ಆರ್ಥಿಕವಾಗಿ ಆದಾಯ ಉತ್ತಮವಾಗಿದ್ದರೂ, ಖರ್ಚುಗಳ ಮೇಲೆ ನಿಗಾ ವಹಿಸುವುದು ಅಗತ್ಯ. ಸಾಡೇಸಾತಿ ಇದ್ದರೂ ಅದರ ಪ್ರಭಾವ ಅಷ್ಟಾಗಿ ಇರುವುದಿಲ್ಲ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು…

Read More

ವಿವಾಹದ ಬೆನ್ನಲ್ಲೇ ರಶ್ಮಿಕಾ ಮಂದಣ್ಣಗೆ ಸಿಕ್ತು ಸಿಹಿ ಸುದ್ದಿ; ಸಿಕ್ತು ಅವಾರ್ಡ್

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆ ಆದರು. ಈ ವಿವಾಹದ ಬಳಿಕ ಅವರು ವಿವಿಧ ರೀತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈಗ ಮದುವೆ ಆದ ಬಳಿಕ ರಶ್ಮಿಕಾ ಮಂದಣ್ಣಗೆ ಗುಡ್ ನ್ಯೂಸ್ ಸಿಕ್ಕಿದೆ. ತೆಲಂಗಾಣ ಸರ್ಕಾರ ‘2025ರ ಗದ್ದರ್ ಫಿಲ್ಮ್ ಅವಾರ್ಡ್’ ಸಿಕ್ಕಿದೆ. ‘ಗರ್ಲ್​​ಫ್ರೆಂಡ್’ ಚಿತ್ರದ ನಟನೆಗೆ ಈ ಅವಾರ್ಡ್ ಸಿಕ್ಕಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ರಶ್ಮಿಕಾ ಮಂದಣ್ಣ ಅವರು ಫೆಬ್ರವರಿ 26ರಂದು ಮದುವೆ ಆದರು. ಉದಯಪುರದಲ್ಲಿ ಈ ವಿವಾಹ ನಡೆಯಿತು….

Read More

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು…

Read More

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು…

Read More

ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು

ಮೈಸೂರು, ಮಾರ್ಚ್ 7: ಬಜೆಟ್ ಮಂಡನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನೆಲೆಗೆ ಬರಲಿದೆಯಾ? ಸಿಎಂ ಸಿದ್ದರಾಮಯ್ಯ ನೀಡಿರುವ ಶಾಕಿಂಗ್ ಹೇಳಿಕೆ ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದೆ. ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಅನ್ನು ಮಾರ್ಚ್ 7 ರಂದು ಮಂಡಿಸಿದ್ದಾರೆ. ಬಳಿಕ ಮಾರ್ಚ್ 7 ರಂದು ಮೈಸೂರಿಗೆ ಭೇಟಿ ನೀಡಿದ್ದು, ಇದೇ ವೇಳೆ ಪತ್ರಕರ್ತರು ಅವರ ಬಳಿ, ‘ಇನ್ನೆರಡು ಬಜೆಟ್ ಅನ್ನೂ ನೀವೇ ಮಂಡಿಸಲಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ಸಿದ್ದರಾಮಯ್ಯ, ಅದು ಹೈಕಮಾಂಡ್‌ನ…

Read More