ಆ್ಯಕ್ಷನ್, ಆ್ಯಕ್ಷನ್, ಆ್ಯಕ್ಷನ್; ಬೀಸ್ಟ್ ಮೋಡ್ನಲ್ಲಿ ರಿವೇಂಜ್ಗೆ ಇಳಿದ ರಣವೀರ್
‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಚಿತ್ರದ ಸೀಕ್ವೆಲ್ ‘ಧುರಂಧರ್ 2’ ರಿಲೀಸ್ಗೆ ರೆಡಿ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ಗಾಗಿ ಫ್ಯಾನ್ಸ್ ಕಾದಿದ್ದರು. ಇಂದು (ಮಾರ್ಚ್ 7) ಬೆಳಿಗ್ಗೆ 11.1ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಕಂಡಿದೆ. ಈ ಟ್ರೇಲರ್ ನೋಡಿದ ಬಳಿಕ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು…