Headlines

nagaraj11081993

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್ – Kannada News | Lingaraj Patil: “I Will Win the Election,” Says Confident BJP Nominee

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು…

Read More

ಶಿಮ್ಲಾ ಅಪಘಾತ: ಕಂದಕಕ್ಕೆ ಉರುಳಿದ ಬೊಲೆರೊ, ಏಳು ಮಂದಿ ಸಾವು – Kannada News | Himachal Road Tragedies: 7 Dead in Bolero Crash, Lack of Crash Barriers Blamed

ಶಿಮ್ಲಾ, ಜೂನ್ 18: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ  ಈ ಅಪಘಾತ(Accident) ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ….

Read More

Video: 25 ಸಾವಿರ ರೂ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಚಾಲಕನಾದ ಯುವಕ – Kannada News | Businessman shocked to hear the earnings of a young man who quit his Rs. 25,000 a day job and became a cab driver

ಈಗಿನ ಯುವಕ ಯುವತಿಯರು ಸ್ವಂತ ಉದ್ಯಮದತ್ತ ಮುಖ ಮಾಡುತ್ತಿದ್ದಾರೆ. ಯಾರ ಕೈಕೆಳಗೂ ಕೆಲಸ ಮಾಡಲು ಇಷ್ಟ ಪಡದೇ ಸ್ವಂತವಾಗಿ ಬ್ಯುಸಿನೆಸ್ (business) ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ಯುವಕ. 25 ಸಾವಿರ ರೂಪಾಯಿ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಡ್ರೈವರ್ (Cab driver) ಆಗಿದ್ದು ಲಕ್ಷ ರೂಪಾಯಿ ಸಂಪಾದಿಸುತ್ತಿದ್ದಾನೆ. ಈ ಯುವಕನ ಬಗ್ಗೆ ಉದ್ಯಮಿ ಆಕಾಶ್ ಗುಪ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವಿಒಎಮ್ ಕಂಪನಿಯ ಸಂಸ್ಥಾಪಕ ಹಾಗೂ ಉದ್ಯಮಿ ಆಕಾಶ್ ಗುಪ್ತಾ (Akash Gupta) ಈ…

Read More

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ! – Kannada News | Male Mahadeshwara Betta Hundi Collection Records Rs 2.73 Crore in Just 27 Days

ಚಾಮರಾಜನಗರ, ಜೂನ್ 18: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ. ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ…

Read More

ಪ್ಯಾರಿಸ್‌ಗೆ ಪ್ರಧಾನಿ ಮೋದಿ ಆಗಮನ: ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವ ಅತ್ಯಗತ್ಯ – Kannada News | PM Modi Paris: India France Partnership Essential for Global Progress Post G7

ಪ್ಯಾರಿಸ್, ಜೂನ್ 18: ಜಿ7 ಶೃಂಗಸಭೆ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ ತಲುಪಿದ್ದಾರೆ. ಪ್ಯಾರಿಸ್‌ನಲ್ಲಿ ಅವರಿಗೆ ಭಾರತೀಯರಿಂದ ಅದ್ಧೂರಿ ಸ್ವಾಗತ ದೊರೆತಿದೆ. ಈ ವೇಳೆ ಮಾತನಾಡಿದ ಅವರು, ನಮ್ಮ ಗ್ರಹದ ಒಟ್ಟಾರೆ ಪ್ರಗತಿಗೆ ಭಾರತ ಮತ್ತು ಫ್ರಾನ್ಸ್ ನಡುವಿನ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. ಫ್ರೆಂಚ್ ಕಮ್ಯೂನ್ ಎವಿಯನ್-ಲೆಸ್-ಬೈನ್ಸ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಅತಿಥಿ ರಾಷ್ಟ್ರವಾಗಿ ಭಾರತ ಭಾಗವಹಿಸಿತ್ತು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಮೋದಿ ಪ್ಯಾರಿಸ್‌ಗೆ ಆಗಮಿಸಿದ್ದಾರೆ. ಪ್ಯಾರಿಸ್‌ನಲ್ಲಿ…

Read More

ಶರ್ಮಿಳಾ ಮಾಂಡ್ರೆ ಮದುವೆ ಸುದ್ದಿ ಕೇಳಿ ಹಾರ್ಟ್​ ಬ್ರೇಕ್ ಎಮೋಜಿ ಹಾಕಿದ ಪವನ್ ಕುಮಾರ್ – Kannada News | Pawan Kumar’s Viral Reel on Sharmiela Mandre’s Engagement: Gaalipata 2 Connection

ಬಹುಭಾಷಾ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮಿಳಿನ ಖ್ಯಾತ ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಮುಂದಿನ ವಾರ ಶರ್ಮಿಳಾ ಅವರ ನಿಶ್ಚಿತಾರ್ಥ ನೆರವೇರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಆದರೆ, ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆ ಇತ್ತ ಪ್ರಖ್ಯಾತ ನಿರ್ದೇಶಕ, ನಟ ಪವನ್ ಕುಮಾರ್ ಅವರಿಗೆ ‘ಹಾರ್ಟ್ ಬ್ರೇಕ್’ ಆಗಿದೆ. ಹೌದು, ಶರ್ಮಿಳಾ ಮಾಂಡ್ರೆ ಅವರ ಮದುವೆ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ಪವನ್ ಕುಮಾರ್ ತಮ್ಮದೇ…

Read More

ಕಣ್ಣಿಗೆ ಸನ್​ಗ್ಲಾಸ್… ಆರ್ಚರ್ ಎದುರು ಫಿಲಿಪ್ಸ್ ಮಾಸ್!

ಲಂಡನ್‌ನ ಓವಲ್ ಮೈದಾನದಲ್ಲಿ ಗ್ಲೆನ್ ಫಿಲಿಪ್ಸ್ ಮತ್ತು ಜೋಫ್ರಾ ಆರ್ಚರ್ ನಡುವೆ ನಡೆದ ರೋಚಕ ಹಣಾಹಣಿ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ನ್ಯೂಝಿಲೆಂಡ್ ತಂಡದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಿ, ಇಂಗ್ಲೆಂಡ್‌ನ ಅತ್ಯಂತ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರ ಬೌನ್ಸರ್‌ಗಳನ್ನು ಎದುರಿಸಿದ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸನ್​ಗ್ಲಾಸ್ ಧರಿಸಲು ಕಾರಣವೇನು? ಪಂದ್ಯದ 67ನೇ ಓವರ್​ ವೇಳೆ ಓವಲ್ ಮೈದಾನದ ಸೈಟ್‌ಸ್ಕ್ರೀನ್‌ನಿಂದ ಸೂರ್ಯನ ಬೆಳಕು ತೀವ್ರವಾಗಿ ಕಣ್ಣಿಗೆ…

Read More

ಶಿವಸೇನೆಯಲ್ಲಿ ಮತ್ತೊಂದು ಬಿರುಕು? ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ – Kannada News | Shiv Sena UBT Split Uddhav Thackeray Calls Urgent Meet Amidst ‘Operation Tiger’ Rumors

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಬಿರುಗಾಳಿ ಎದ್ದಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೆ ಸೀಳು ಉಂಟಾಗಬಹುದು ಎಂಬ ಊಹಾಪೋಹಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray)ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪಕ್ಷದ ಸಂಸದರ ನಿರ್ಣಾಯಕ ಸಭೆ ಕರೆದಿದ್ದಾರೆ. ಪಕ್ಷವನ್ನು ಒಗ್ಗಟ್ಟಾಗಿಡಲು ಮತ್ತು ಸಂಸದರು ಕೈಕೊಡುವುದನ್ನು ತಪ್ಪಿಸಲು ಈ ಸಭೆಯಲ್ಲಿ ಎಲ್ಲಾ ಲೋಕಸಭಾ ಸದಸ್ಯರಿಗೂ ಹಾಜರಿರಲು ವಿಪ್ ಜಾರಿ ಮಾಡಲಾಗಿದೆ. ಯುಬಿಟಿ ಪಕ್ಷದ ಒಟ್ಟು 9 ಲೋಕಸಭಾ ಸಂಸದರಲ್ಲಿ 6…

Read More

ಹಾಸ್ಟೆಲ್ ವಿದ್ಯಾರ್ಥಿಗಳ ಪೋಷಕರೇ ಎಚ್ಚರ: ಸುಲಭ ಹಣ, ಮಜಾ ಉಡಾಯಿಸಲು ಬೈಕ್ ಕಳ್ಳತನಕ್ಕೆ ಇಳಿದ ಬಿಎ, ಬಿಕಾಂ ಸ್ಟೂಡೆಂಟ್ಸ್ – Kannada News | Raichur Police Busts Student Bike Theft Racket, Recovers 15 Stolen Motorcycles

ರಾಯಚೂರು, ಜೂ.18: ಹಾಸ್ಟೆಲ್‌ಗಳಲ್ಲಿ ಮಕ್ಕಳನ್ನು ಬಿಟ್ಟು ಓದಿಸುತ್ತಿರುವ ಪೋಷಕರು ಒಮ್ಮೆ ಈ ಸ್ಟೋರಿ ಓದಲೇಬೇಕು. ರಾಯಚೂರಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸುಲಭವಾಗಿ ಹಣ ಗಳಿಸಿ ಮಜಾ ಉಡಾಯಿಸುವ ಹಪಾಹಪಿಗೆ ಬಿದ್ದ ಇಬ್ಬರು ಪದವಿ ವಿದ್ಯಾರ್ಥಿಗಳು ಸ್ಥಳೀಯ ಯುವಕನೊಂದಿಗೆ ಸೇರಿ ದೊಡ್ಡ ಮಟ್ಟದ ಬೈಕ್ ಕಳ್ಳತನದ ಜಾಲವನ್ನು ನಡೆಸುತ್ತಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ರಾಯಚೂರು ನಗರದ ನೇತಾಜಿನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಬರೋಬ್ಬರಿ 15…

Read More

ಅಮೆರಿಕ ಸೋಲೊಪ್ಪಿಕೊಂಡಿದೆ ಎಂದ ಇರಾನ್ – Kannada News | US Iran Peace Deal Signed: 110 Day Conflict Ends, Iran Claims US Surrender

ಟೆಹ್ರಾನ್, ಜೂನ್ 18: ಅಮೆರಿಕ ಹಾಗೂ ಇರಾನ್ ನಡುವೆ 110 ದಿನಗಳ ಕಾಲ ನಡೆಯುತ್ತಿದ್ದ ಸಂಘರ್ಷ ಇದೀಗ ಅಧಿಕೃತವಾಗಿ ಅಂತ್ಯವಾಗಿದೆ. ಉಭಯ ದೇಶಗಳ ನಡುವೆ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆಯನ್ನ ಒತ್ತಲಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಪ್ರತಿನಿಧಿ ಪೆಜಸ್ಕಿಯಾನ್ ಔಪಚಾರಿಕವಾಗಿ ಸಹಿ ಹಾಕಿದ್ದಾರೆ. ಇದು 14 ಅಂಶಗಳನ್ನೊಳಗೊಂಡ ಶಾಂತಿ ಒಪ್ಪಂದವಾಗಿದೆ. ಫ್ರಾನ್ಸ್‌ನಲ್ಲಿ ನಡೆದ G7 ಶೃಂಗಸಭೆಯಲ್ಲಿ ಉಭಯ ನಾಯಕರು ಭಾಗಿಯಾಗಿದ್ದ ಸಂದರ್ಭದಲ್ಲಿಯೇ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಸ್ವಿಟ್ಜರ್ಲೆಂಡ್‌ನಲ್ಲಿ ವೇದಿಕೆ ಸಿದ್ಧವಾಗಿದ್ದರೂ, ಒಂದು…

Read More