ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Supreme Court Upholds fathers Will expelling Daughter for Marrying Outside the community
ನವದೆಹಲಿ, ಡಿಸೆಂಬರ್ 19: ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್…