PBKS vs MI: ನಾಯಕರ ಬದಲಾವಣೆಯಲ್ಲೂ ದಾಖಲೆ ಬರೆದ ಮುಂಬೈ ಇಂಡಿಯನ್ಸ್
ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವಹಿಸಿಕೊಂಡಿದ್ದರು. 2013 ರ ಐಪಿಎಲ್ನಿಂದಲೂ ಮುಂಬೈ ತಂಡದ ಪರ ಆಡುತ್ತಿರುವ ಬುಮ್ರಾಗೆ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿತ್ತು. ಈ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೂರನೇ ನಾಯಕ ಜಸ್ಪ್ರೀತ್ ಬುಮ್ರಾ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತಂಡ ಹೆಚ್ಚಾಗಿ ತಂಡದ ನಾಯಕರನ್ನು ಬದಲಿಸುವುದಿಲ್ಲ. ಅದರಲ್ಲೂ ಆವೃತ್ತಿಯ…