ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮ – Kannada News | Delhi High Court judge Swarna Kanta Sharma recuses from excise policy case hear Contempt action aganist Arvind Kejriwal
ನವದೆಹಲಿ, ಮೇ 14: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸುವುದಾಗಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ. ಹಾಗೇ, ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಸ್ವರಣ ಕಾಂತ ಶರ್ಮಾ ಅವರು ದೆಹಲಿ…