ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು – Kannada News | Ek Din actor Junaid Khan open statement on Nepotism and Aamir Khan legacy
ಬಾಲಿವುಡ್‌ನಲ್ಲಿ ನೆಪೋಟಿಸಂ (Nepotism) ಎಂಬ ಪದದ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಲೇ ಇರುತ್ತದೆ. ನೆಪೋಟಿಸಂ ಇದೆ ಎಂಬುದನ್ನು ಹಲವು ಸ್ಟಾರ್ ಕಿಡ್ಗಳು ಒಪ್ಪುವುದಿಲ್ಲ. ಆದರೆ, ಸೂಪರ್ ಸ್ಟಾರ್ ಆಮಿರ್ ಖಾನ್ (Aamir Khan) ಅವರ ಪುತ್ರ ಜುನೈದ್ ಖಾನ್ ಈ ಬಗ್ಗೆ ಯಾವುದೇ ಮುಚ್ಚುಮರೆಯಿಲ್ಲದೆ ಮಾತನಾಡಿದ್ದಾರೆ. ತಮಗೆ ಚಿತ್ರರಂಗದಲ್ಲಿ ಸಿಗುತ್ತಿರುವ ಅವಕಾಶಗಳ ಹಿಂದೆ ತಮ್ಮ ತಂದೆಯ ಹೆಸರಿದೆ ಎಂಬ ವಾಸ್ತವವನ್ನು ಜುನೈದ್ ಖಾನ್ (Junaid Khan) ಅವರು ಒಪ್ಪಿಕೊಂಡಿದ್ದಾರೆ. ನೆಪೋಟಿಸಂ ಬಗ್ಗೆ ಅವರು ನೇರವಾಗಿ ತಮ್ಮ ಅನಿಸಿಕೆ…