ಈ ವಾರ ಒಬ್ಬರಲ್ಲ ಇಬ್ಬರು ಔಟ್? ಟ್ವಿಸ್ಟ್ ಕೊಡಲು ಬಿಗ್ ಬಾಸ್ ರೆಡಿ – Kannada News | Bigg Boss Kannada 12: Double Eviction for Chaithra and Rajath? Secret Room Twist
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸಾಕಷ್ಟು ಭಿನ್ನ ತಿರುವುಗಳು ಬಂದಿವೆ. ಕಳೆದ ವಾರ ರಕ್ಷಿತಾ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್ ಅಲ್ಲಿ ಹೊರಗೆ ತಂದು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಬಿಗ್ ಬಾಸ್ ಆಟವನ್ನು ಅವರು ಸೀಕ್ರೆಟ್ ರೂಂನಿಂದ ನೋಡುತ್ತಿದ್ದಾರೆ. ಈ ವಾರ ರಕ್ಷಿತಾ (Rakshitha Shetty) ಹಾಗೂ ಧ್ರುವಂತ್ ದೊಡ್ಮನೆ ಒಳಗೆ ಬರಲಿದ್ದು, ಮತ್ತಿಬ್ಬರು ಹೊರ ಹೋಗಲಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ವಾರ ಬಿಗ್ ಬಾಸ್ ಮನೆಯಿಂದ…