ತಂದೆಯ ಈ ಅಭ್ಯಾಸಗಳು ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ – Kannada News | These habits of fathers play an important role in shaping children into good individuals
ಮಕ್ಕಳ (children’s) ಬೆಳವಣಿಗೆಯಲ್ಲಿ ತಾಯಿಯಷ್ಟೆ ತಂದೆಗೂ ಜವಾಬ್ದಾರಿಗಳಿವೆ. ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುವಲ್ಲಿ ತಂದೆ-ತಾಯಿ ಇಬ್ಬರ ಪಾತ್ರ ಕೂಡ ಮುಖ್ಯವಾಗಿರುತ್ತದೆ. ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಣ ಮಾತ್ರವಲ್ಲ ಪೋಷಕರು ಸಹ ಮುಖ್ಯ ಪಾತ್ರವನ್ನು ವಹಿಸುತ್ತಾರೆ. ಅದರಲ್ಲೂ ಮಕ್ಕಳನ್ನು ಗೌರವಾನ್ವಿತ ವ್ಯಕ್ತಿಗಳನ್ನಾಗಿ, ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ತಂದೆ ಮುಖ್ಯ ಪಾತ್ರವನ್ನು ವಹಿಸುತ್ತಾರೆ. ಹಾಗಾಗಿ ತಂದೆಯಂದಿರು ಈ ಕೆಲವು ಅಭ್ಯಾಸಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಅವರ ಮಕ್ಕಳನ್ನು ಸಹ ಸುಸಂಸ್ಕೃತರನ್ನಾಗಿ, ಆದರ್ಶ ನಾಗರಿಕನನ್ನು ರೂಪಿಸಬಹುದು. ಹಾಗಿದ್ದರೆ ತಂದೆಯ ಯಾವ…