ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು – Kannada News | Chaitra Kundapura’s Bigg Boss Emotional Drama: Sulli Tag and Viral Crying
ಚೈತ್ರಾ ಕುಂದಾಪುರ ಅವರು ಎರಡನೇ ಬಾರಿಗೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಈ ಸೀಸನ್ ಅಲ್ಲಿ ಅತಿಥಿಯಾಗಿ ದೊಡ್ಮನೆಗೆ ತೆರಳಿದ್ದ ಅವರು ನಂತರ ಸ್ಪರ್ಧಿ ಆದರು. ಈಗ ಅವರು ದೊಡ್ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ವಾರ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಕಳೆದ ಸೀಸನ್ ಆಟವನ್ನೇ ಚೈತ್ರಾ ರಿಪೀಟ್ ಮಾಡುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರು ಕಳೆದ ಸೀಸನ್ ಅಲ್ಲಿ ಅನೇಕ ಬಾರಿ…