ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಟಾರ್ಗೆಟ್: ಸರ್ಕಾರದ ಹೊಸ ನೀತಿಗೆ ವ್ಯಾಪಾರಿಗಳ ವಿರೋಧ
ಬೆಂಗಳೂರು, ಮಾರ್ಚ್ 06: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 17ನೇ ಬಜೆಟ್ (Budget) ಮಂಡಿಸಿದ್ದಾರೆ. 3 ಗಂಟೆ 30 ನಿಮಿಷಗಳ ಕಾಲ ಭಾಷಣ ಮಾಡಿದ ಸಿಎಂ, ಮಕ್ಕಳಿಂದ ವೃದ್ಧರವರೆಗೂ ಎಲ್ಲರಿಗೂ ಒಂದೊಂದು ಕೊಡುಗೆ ನೀಡಿದ್ದಾರೆ. ಆದರೆ ಮದ್ಯಪ್ರಿಯರಿಗೆ ಶಾಕ್ ನೀಡಲಾಗಿದೆ. ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ನಿರ್ಧಾರ ಮಾಡಿರೋದು ದರ ಹೆಚ್ಚಳದ ಸುಳಿವು ಕೊಟ್ಟಿದೆ. ಅಬಕಾರಿ ಇಲಾಖೆಯಿಂದ 45 ಸಾವಿರ ಕೋಟಿ ಸಂಗ್ರಹದ ಗುರಿ ನೀಡಿದೆ. ಸದ್ಯ ಸರ್ಕಾರ ನೀಡಿರುವ ಟಾರ್ಗೆಟ್ ಬಗ್ಗೆ ಮದ್ಯ…