ಜಾಗದ ವಿಚಾರಕ್ಕೆ ನಡೀತು ಬರ್ಬರ ಕೊಲೆ: ತೋಟದಲ್ಲೇ ಹರಿದ ನೆತ್ತರು – Kannada News | Tumakuru Land Dispute, Brutal Murder Shakes Kallambella Village
ತುಮಕೂರು, ಡಿಸೆಂಬರ್ 19: ಜಾಗದ ವಿಚಾರವಗಿ ರಿಯಲ್ ಎಸ್ಟೇಟ್ ಉದ್ಯಮಿ ಯುವಕನೋರ್ವನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಮಚ್ಚಿನಿಂದ ಕೊಚ್ಚಿ ಮಧುವನ್(25) ಕೊಲೆ ಮಾಡಲಾಗಿದ್ದು, ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಮತ್ತು ಶಫಿವುಲ್ಲಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 2015ರಲ್ಲಿ ಮಧುಸೂದನ್ ಅವರ ತಂದೆ ನಾರಾಯಣಸ್ವಾಮಿ ತುಮಕೂರಿನ ಅಮಾನಿಕೆರೆ ಬಳಿಯ 3 ಕೋಟಿ ರೂ. ಮೌಲ್ಯದ 2.2 ಎಕರೆ ಜಮೀನು ಮಾರಾಟಕ್ಕೆ ಚಿಂತನೆ…