Video: ಭೀಕರ ಬಿರುಗಾಳಿಗೆ ಶೀಟ್ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ; ಮೈ ಜುಂ ಎನ್ನಿಸುವ ವಿಡಿಯೋ ವೈರಲ್
ಉತ್ತರ ಪ್ರದೇಶ: ಬರೇಲಿಯಲ್ಲಿ ಮಾನ್ಸೂನ್ ಪೂರ್ವ ಮಳೆಯ ಆರ್ಭಟಕ್ಕೆ ಜನರು ಬೆಚ್ಚಿಬಿದ್ದಿದ್ದು, ಭೀಕರ ಬಿರುಗಾಳಿಯ ರಭಸಕ್ಕೆ ವ್ಯಕ್ತಿಯೊಬ್ಬರು ಶೆಡ್ ಸಮೇತ ಗಾಳಿಯಲ್ಲಿ ಹಾರಿ ಹೋದ ಆಘಾತಕಾರಿ ಘಟನೆ ನಡೆದಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಅಥವಾ ಶೀಟ್ ಹಾರಿಹೋಗದಂತೆ ತಡೆಯಲು ಆ ವ್ಯಕ್ತಿ ಟಿನ್ ಶೆಡ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಗ, ಗಾಳಿಯ ತೀವ್ರತೆಯು ಆತನನ್ನು ಮೇಲಕ್ಕೆತ್ತಿ ದೂರಕ್ಕೆ ಎಸೆದಿದೆ. ಈ ಇಡೀ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದನ್ನೂ ಓದಿ: ಅರೆಬರೆ…