Headlines

nagaraj11081993

Karnataka Budget 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು!

ಬೆಂಗಳೂರು, ಮಾರ್ಚ್​ 06: ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಅದರಂತೆಯೇ ಇಂದಿನ ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳ ಸ್ವಾವಲಂಬನೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್…

Read More

ವಿಜಯ್-ತ್ರಿಶಾ ಒಂದೇ ಹೋಟೆಲ್​​​ನಲ್ಲಿ ಇದ್ದಿದ್ದ ನೋಡಿದ ಆ ವ್ಯಕ್ತಿ; ಮುಂದೇನಾಯ್ತು?

ದಳಪತಿ ವಿಜಯ್ ಹಾಗೂ ತ್ರಿಷಾ (Trisha) ನಡುವೆ ಸಂಬಂಧ ಇದೆ, ಈ ಕಾರಣದಿಂದ ವಿಜಯ್ ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ ಎಂಬ ಮಾತು ಜೋರಾಗಿದೆ. ವಿಜಯ್ ಪತ್ನಿ ಸಂಗೀತಾ ಅವರು ಖುದ್ದು, ‘ವಿಜಯ್​ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ವಿಜಯ್ ಹಾಗೂ ತ್ರಿಷಾ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ವಿವಾಹ ಕಾರ್ಯಕ್ರಮ ಒಂದಕ್ಕೆ, ಒಂದೇ ಕಾರಲ್ಲಿ ಇವರು ಆಗಮಿಸಿದರು. ಈ ಬೆನ್ನಲ್ಲೇ ವ್ಯಕ್ತಿಯೋರ್ವ ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ರಾಜಕೀಯ ವಿಮರ್ಶಕ…

Read More

ಭರ್ಜರಿಯಾಗಿ ಬಿಡುಗಡೆ ಆಗಲಿದೆ ‘ಉಸ್ತಾದ್ ಭಗತ್ ಸಿಂಗ್’ ಗಗನಕ್ಕೇರಲಿದೆ ಟಿಕೆಟ್ ಬೆಲೆ

ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ಮುಂದೂಡಲಾಗಿದ್ದು, ಇದೀಗ ಅದೇ ದಿನಾಂಕಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಮೊದಲು ಮಾರ್ಚ್ 26ಕ್ಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ‘ಟಾಕ್ಸಿಕ್’ ಹಿಂದೆ ಸರಿದಿದ್ದರಿಂದ ಆ ದಿನಾಂಕದಂದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಇದು ಪವನ್ ಕಲ್ಯಾಣ್ ಅವರ ‘ತಾತ್ಕಾಲಿಕ ಕೊನೆಯ ಸಿನಿಮಾ’ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೇ ಕಾರಣಕ್ಕೆ ಬಲು ಅದ್ಧೂರಿಯಾಗಿ ಸಿನಿಮಾವನ್ನು…

Read More

‘ಧುರಂಧರ್ 2’ ಸಿನಿಮಾ ಟ್ರೈಲರ್: ಸಜ್ಜಾಗಿ ಎಂದ ರಣ್ವೀರ್

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿದ್ದ ‘ಧುರಂಧರ್’ ಮೊದಲ ಭಾಗ ದಾಖಲೆಯ ಗೆಲುವು ಕಂಡಿದೆ. ಇದೀಗ ಸಿನಿಮಾದ ಎರಡನೇ ಭಾಗ ‘ಧುರಂಧರ್ 2’ ಬಿಡುಗಡೆ ಆಗುತ್ತಿದ್ದು, ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಟ್ರೈಲರ್​​ಗಾಗಿ ಪ್ರೇಕ್ಷಕರು ಕೆಲ ಸಮಯದಿಂದ ಕಾಯುತ್ತಲೇ ಇದ್ದಾರೆ. ಮಾರ್ಚ್ 03ರಂದು ಟ್ರೈಲರ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಡಿತ್ತು ಆದರೆ ಅಂದು ಟ್ರೈಲರ್ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ…

Read More

ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ: ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2026) ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ…

Read More

Karnataka Budget 2026: ಬಜೆಟ್​ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ಪಾಲು?

ಬೆಂಗಳೂರು, ಮಾ.6: ಇಂದು (ಮಾ.6) ಮಂಡನೆಯಾದ 2026-27ನೇ ಸಾಲಿನ ರಾಜ್ಯ ಬಜೆಟ್‌ನ ಒಟ್ಟು ಗಾತ್ರ ಸರಿಸುಮಾರು 4.48 ಲಕ್ಷ ಕೋಟಿ ರೂ. ಇದರಲ್ಲಿ ಹಲವು ಇಲಾಖೆಗಳಿಗೆ ಹಂಚಿಕೆಗಳನ್ನು ಮಾಡಲಾಗಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರವು ವಿವಿಧ ಇಲಾಖೆಗಳಿಗೆ ಹಣವನ್ನು ನೀಡಿದೆ. ಯಾವೆಲ್ಲ ಇಲಾಖೆಗಳಿಗೆ ಎಷ್ಟು ಅನುದಾನವನ್ನು ನೀಡಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. ಇನ್ನು ಈ ಬಜೆಟ್​​ನಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿಲಾಗಿದೆ. ರಾಜ್ಯದ ಇತಿಹಾಸದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಈ…

Read More

ಗ್ಲಾಮ್ ಲುಕ್ ಅಲ್ಲಿ ಯುವರಾಣಿಯಂತೆ ಕಂಗೊಳಿಸಿದ ನಟಿ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ಥೇಟ್ ಯುವ ರಾಣಿಯಂತೆ ಕಂಗೊಳಿಸಿದ್​ದಾರೆ. ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರ ಕ್ಲಾಸಿಕ್ ಗ್ಲಾಮ್ ಲುಕ್ ಅನ್ನು ಅಭಿಮಾನಿಗಳು ಬಹುವಾಗಿ ಇಷ್ಟಪಟ್ಟಿದ್ದಾರೆ. ಆಶಿಕಾ ರಂಗನಾಥ್ ಅವರು ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಮಯ ಸಿಕ್ಕಾಗ ಫೋಟೋಶೂಟ್ ಕೂಡ ಮಾಡಿಸುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋದ ಥೀಮ್ ಗಮನ ಸೆಳೆದಿದೆ. ಆಶಿಕಾ ಫೋಟೋಗಳು ರೆಟ್ರೋ ಥೀಮ್​​ನಲ್ಲಿ ಇವೆ. ಕೈಯಲ್ಲಿ ಹಿಡಿದ ಗುಲಾಬಿ ಹೂವು ಗಮನ ಸೆಳೆದಿದೆ. ಆಶಿಕಾ ಫೋಟೋ ಹಂಚಿಕೊಂಡ ಕೆಲವೇ ಸಮಯದಲ್ಲಿ…

Read More

ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ…

Read More

ಬದುಕಿದ್ದ ವ್ಯಕ್ತಿ ಸತ್ತನೆಂದು ತಿಳಿದು ಸಂಬಂಧಿಕರ ಯಡವಟ್ಟು; ಜೀವಂತವಾಗಿದ್ದಾಗಲೇ ನಡೀತಿತ್ತು ಅಂತ್ಯ ಸಂಸ್ಕಾರ!

ಬಾಗಲಕೋಟೆ, ಮಾರ್ಚ್​ 06: ಜಿಲ್ಲೆಯ ಜಮಖಂಡಿ (Bagalakot) ಪಟ್ಟಣದ ಮೋಮಿನ್ ಗಲ್ಲಿಯಲ್ಲಿ ಬದುಕಿದ್ದ ವ್ಯಕ್ತಿಯನ್ನು ಸತ್ತನೆಂದು ಭಾವಿಸಿ ಅಂತ್ಯ ಸಂಸ್ಕಾರಕ್ಕೆ ಕರೆದೊಯ್ದ ಘಟನೆ ನಡೆದಿದೆ. ಊರಿಗೆ ಕರೆತರುತ್ತಿದ್ದ ವ್ಯಕ್ತಿಯಲ್ಲಿ ಮಾರ್ಗ ಮಧ್ಯೆ ಮತ್ತೆ ಉಸಿರಾಟ ಕಂಡುಬಂದಿದ್ದು, ಸಂಬಂಧಿಕರು ಗಲಿಬಿಲಿಗೊಂಡಿದ್ದಾರೆ. ಈ ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಸರ್ಕಾರಿ ಆಸ್ಪತ್ರೆ ಬಳಿ ಸಾವಿರಾರು ಜನರು ರಾತ್ರಿ ವೇಳೆ ಜಮಾಯಿಸಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ! ಮೋಮಿನ್ ಗಲ್ಲಿಯ ನಿವಾಸಿ ಹಾಜಿ ಮುಬಾರಕ್ ಅವಟಿ (65) ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು,…

Read More

ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ…

Read More