Headlines

nagaraj11081993

ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ – Kannada News | Karnataka Budget Boost: Kukke and Kollur Temples Get Development Authorities

ಬೆಂಗಳೂರು: ಇಂದು (ಮಾ.6) 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವದ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ. ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು: ಸಮಗ್ರ…

Read More

ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ಅನುದಾನ: ಗೃಹಿಣಿಯರಿಗೆ ಬಜೆಟ್​ನಲ್ಲಿ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ – Kannada News | Karnataka Budget 2026: CM Siddaramaiah Allocates Rs 28608 Crore for Gruha Lakshmi Scheme, Big Relief for Women

ಬಜೆಟ್​ನಲ್ಲಿ ಗೃಹಿಣಿಯರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದಾಖಲೆಯ 17ನೇ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ…

Read More

ಸೈಲೆಂಟ್ ಮಾಡಲು ಬಂದು, ಸೈಲೆಂಟ್ ಆಗಿ ‘ಸೋಲಿಸಿದ’ ಸ್ಯಾಮ್ ಕರನ್..! – Kannada News | Sam Curran came to silence the crowd, but left in silence

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​ರೌಂಡರ್, ಸ್ಯಾಮ್ ಕರನ್ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರನ್ನು ಸೈಲೆಂಟ್ ಮಾಡುತ್ತೇವೆ ಎಂದು ಸವಾಲು ಹಾಕಿದ್ದರು. ಈ ಸವಾಲಿನ ಮುಕ್ತಾಯದಲ್ಲಿ ಸೈಲೆಂಟ್ ಆಗಿದ್ದ ಸ್ಯಾಮ್ ಕರನ್. ಅದು ಸಹ ಸೈಲೆಂಟ್ ಆಗಿ ತನ್ನದೇ ತಂಡವನ್ನು ಸೋಲಿಸುವ ಮೂಲಕ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್​ ಕಲೆಹಾಕಿದ್ದರು. ಈ ಗುರಿ…

Read More

ಮಾರ್ಚ್​​9ರಿಂದ ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ‘ರಾಣಿ’ – Kannada News | Colors Kannada Unveils ‘Rani’: A Heartfelt Tale of Mother Daughter Love and Jail

ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಾ ಇವೆ. ಎಲ್ಲ ಧಾರಾವಾಹಿಗಳು ಭಿನ್ನ ಕಥೆಗಳನ್ನು ಹೊಂದಿರುತ್ತವೆ. ಈಗ ಕಲರ್ಸ್‌ ಕನ್ನಡ ವಾಹಿನಿ ‘ರಾಣಿ’ ಹೆಸರಿನ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದೆ. ಅಮ್ಮ-ಮಗಳ ನಿಷ್ಕಲ್ಮಶ ಪ್ರೀತಿಯನ್ನು ಹೇಳಲಾಗುತ್ತಿದೆ. ಮಾರ್ಚ್ 9ರಿಂದ ಸಂಜೆ 6 ಗಂಟೆಗೆ ಕಲರ್ಸ್‌ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ʻರಾಣಿʼ ಕಥೆ ಜೈಲಿನಿಂದ ಆರಂಭ ಆಗುತ್ತದೆ. ಅಮ್ಮ ಹಾಗೂ ಮಗಳ ಜೈಲಿನಲ್ಲಿರುತ್ತಾರೆ. ನಿಯಮದ ಪ್ರಕಾರ…

Read More

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ತೀವ್ರ ವಿರೋಧ; ಯುವತಿಯರಿಗೆ ಬಂತು ಬೆದರಿಕೆ ಕರೆ! – Kannada News | Puttur’s “Kerala Story 2” Free Screening Sparks Controversy and Threat calls

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ತೀವ್ರ ವಿರೋಧ; ಯುವತಿಯರಿಗೆ ಬಂತು ಬೆದರಿಕೆ ಕರೆ! ಮಂಗಳೂರು, ಮಾರ್ಚ್ 06:​ ‘ದಿ ಕೇರಳ ಸ್ಟೋರಿ 2′ (The Kerala Story 2) ಚಿತ್ರವು ಬಿಡುಗಡೆಗೂ ಮುನ್ನವೇ ಹಲವಾರು ಕಾನೂನು ಮತ್ತು ರಾಜಕೀಯ ವಿವಾದಗಳಿಗೆ ಗುರಿಯಾಗಿತ್ತು. ಪ್ರಮುಖವಾಗಿ ಚಿತ್ರದಲ್ಲಿನ ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ಚಿತ್ರಣಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ…

Read More

ನಾನು ತಪ್ಪು ಮಾಡ್ಬಿಟ್ಟೆ: ಹ್ಯಾರಿ ಬ್ರೂಕ್ ಪಶ್ಚಾತ್ತಾಪ – Kannada News | I made a big mistake dropping Sanju Samson: Harry Brook

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟಕ್ಕೆ ಆಂಗ್ಲರಿಗೆ ಸೋಲುಣಿಸಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತು. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತು….

Read More

10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! – Kannada News | Karnataka Budget 2026: Why Siddaramaiah Presenting Budget at 10:15 AM? BJP MLA Suresh Kumar’s Rahu Kala Remark Sparks Debate

ಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ಮಾರ್ಚ್ 6 ರ ಬೆಳಗ್ಗೆ 10.15 ಗಂಟೆಗೇ ವಿಧಾನಸಭೆಯಲ್ಲಿ ಮಂಡಿಸುತ್ತಿರುವುದೇಕೆ ಎಂಬ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ. ಈ ವಿಚಾರವಾಗಿ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅಚ್ಚರಿಯ ಕಾರಣವೊಂದನ್ನು ಉಲ್ಲೇಖಿಸಿ ಫೇಸ್​​ಬುಕ್​ನಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ…

Read More

Hindu Temple Rituals: ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Significance of Circumambulation in Temples: How Many Pradakshinas for Which Deity?

ದೇವಾಲಯಗಳಲ್ಲಿ, ಪೂರ್ವಿಕರ ಸಮಾಧಿಗಳ ಬಳಿ ಅಥವಾ ಅಶ್ವತ್ಥ ವೃಕ್ಷಗಳ ಸುತ್ತಲೂ ಪ್ರದಕ್ಷಿಣೆಗಳನ್ನು ಮಾಡುವುದು ಭಾರತೀಯ ಸಂಸ್ಕೃತಿಯಲ್ಲಿ ಅಸ್ತಿತ್ವದಲ್ಲಿದೆ. ಸಾಮಾನ್ಯವಾಗಿ, ಜನರು ಮೂರು ಪ್ರದಕ್ಷಿಣೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ. ಆದರೆ, ಕೆಲವೊಂದು ದೇವರುಗಳಿಗೆ ನಿರ್ದಿಷ್ಟ ಸಂಖ್ಯೆಯ ಪ್ರದಕ್ಷಿಣೆಗಳು ಪರಿಪೂರ್ಣ ಫಲವನ್ನು ನೀಡುತ್ತವೆ ಎಂದು ಧರ್ಮ ಗ್ರಂಥಗಳಲ್ಲಿ ಉಲ್ಲೇಖವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿ ಹೇಳುವಂತೆ, ಪ್ರದಕ್ಷಿಣೆ ಎಂದರೆ ಗೌರವವನ್ನು ಸಲ್ಲಿಸುವುದು,…

Read More

Karnataka Budget 2026 LIVE Video: ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ – Kannada News | Karnataka Budget 2026 LIVE: CM Siddaramaiah Presents Historic 17th Budget Live and Highlights

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Published On – 10:17 am, Fri, 6 March 26 Source link

Read More

ಜಿಮ್‌ಗೆ ಲವ್ ಇರುವವರು ಹೋಗಬಾರದು, ಇದು ಸಿಂಗಲ್ಸ್‌ಗೆ ಮಾತ್ರ : ಬ್ರೋ ಕೋಡ್’ ಸಂಸ್ಕೃತಿ ವೈರಲ್ – Kannada News | Gym Love Dilemma: Why the ‘Singles Only’ Trend is Boosting Workout Focus

ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ “ಜಿಮ್‌ಗೆ ಲವ್ ಇರುವವರು ಹೋಗಬಾರದು, ಇದು ಸಿಂಗಲ್ಸ್‌ಗೆ ಮಾತ್ರ” ಎಂಬ ಮಾತುಗಳು ಮತ್ತು ಮೀಮ್ಸ್‌ಗಳು (Memes) ಸಾಕಷ್ಟು ವೈರಲ್ ಆಗುತ್ತಿವೆ. ಆದರೆ,  ವೈಜ್ಞಾನಿಕವಾಗಿ ಇಂತಹ ಯಾವುದೇ ನಿಯಮವಿಲ್ಲ. ಇದು ಕೇವಲ ತಮಾಷೆಗಾಗಿ ಹಾಗೂ ಕೆಲವೊಂದು ‘ಬ್ರೋ ಕೋಡ್’ (Bro Code) ಸಂಸ್ಕೃತಿಯ ಭಾಗವಾಗಿ ವೈರಲ್​​ ಮಾಡುತ್ತಿದ್ದಾರೆ. ಅನೇಕ ಫಿಟ್‌ನೆಸ್ ಪ್ರಿಯರು ಜಿಮ್ ಅನ್ನು ತಮ್ಮ ಶಕ್ತಿ ಮತ್ತು ಏಕಾಗ್ರತೆಯ ಕೇಂದ್ರವೆಂದು ಪರಿಗಣಿಸುತ್ತಾರೆ. “ಲವ್” ಅಥವಾ ಸಂಬಂಧದಲ್ಲಿದ್ದಾಗ ಮನಸ್ಸು ಬೇರೆಡೆಗೆ ಹರಿಯಬಹುದು ಹಾಗೂ ಜಿಮ್‌ನಲ್ಲಿ…

Read More