Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್ಲೋಡ್ ಮಾಡಿ
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್‌ನಲ್ಲಿ ಮಾಡಲಾಗಿದೆ. ಕರ್ನಾಟಕ ಬಜೆಟ್ 2026-27 ಪಿಡಿಎಫ್ ಪ್ರತಿ ಇಲ್ಲಿ…