ನಾನು ಅಸಹಾಯಕ ಸ್ವಾಮಿ, ಪಡಿತರ ಚೀಟಿಗಾಗಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಪತಿ – Kannada News | Panna Man Carries Disabled Wife for Ration Card: 10 Year Welfare Denial
ಪತ್ನಿಯ ಹೊತ್ತುಬಂದ ಪತಿImage Credit source: India Today ಪನ್ನಾ, ಜೂನ್ 18: ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳು ತಳಮಟ್ಟದ ಬಡವರಿಗೆ ತಲುಪಲು ಎಷ್ಟು ಕಷ್ಟಪಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಪಡಿತರ ಚೀಟಿ(Ration Card) ಸಿಗದೆ ವಂಚಿತರಾಗಿರುವ ಕುಟುಂಬವೊಂದರ ವ್ಯಕ್ತಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಪನ್ನಾ ಜಿಲ್ಲೆಯ ಕಲೆಕ್ಟರೇಟ್‌ಗೆ ಆಗಮಿಸಿದ ಪುಷ್ಪೇಂದ್ರ ಸಿಂಗ್ ಎಂಬ ವ್ಯಕ್ತಿ ತನ್ನ ಮಕ್ಕಳು ಹಾಗೂ ಪತ್ನಿ…