Headlines

nagaraj11081993

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ರಾಮನಗರ, ಡಿಸೆಂಬರ್​​ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ ಹಿನ್ನೆಲೆ ಬೆಂಗಳೂರಿನ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜುವೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗಲೆಲ್ಲ ಬರಬೇಕು ಎಂದು…

Read More

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs South Africa 5th T20: Date, Venue, Time, Live Stream and Squads

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ…

Read More

ಬಿಗ್​​ಬಾಸ್​​ನಲ್ಲಿ ‘ಆ ವಿಷಯ’ ಏಕೆ ಚರ್ಚಿಸಲಿಲ್ಲ: ಕಾರಣ ತಿಳಿಸಿದ ಸುದೀಪ್ – Kannada News | Sudeep talks about why he did not addressed Ashwini Gowda’s S statement

ಸಿನಿಮಾಗಳ ರೀತಿಯೇ ಬಿಗ್​​ಬಾಸ್ ಸಹ ಸುದೀಪ್ (Sudeep) ಅವರ ವೃತ್ತಿ ಜೀವನದ ಭಾಗವಾಗಿದೆ. ಸುದೀಪ್ ಅವರು ಸಿನಿಮಾ ಪ್ರಚಾರಕ್ಕೆ ಹೋದರೂ ಸಹ ಬಿಗ್​​ಬಾಸ್ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಸಹ ಸುದೀಪ್ ಅವರು ಬಿಗ್​​ಬಾಸ್ ಮನೆಯಲ್ಲಿ ಆಡಿದ ಮಾತುಗಳ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ಸುದೀಪ್ ಮಾತನಾಡಿದ್ದು ಸರಿ, ತಪ್ಪು ಹೀಗೆ ವಿಶ್ಲೇಷಣೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಸುದೀಪ್ ಅವರು, ಈ ಸೀಸನ್​​ನ ಬಿಗ್​​ಬಾಸ್​​ನಲ್ಲಿ ಸ್ಪರ್ಧಿಯೊಬ್ಬರು ಆಡಿದ ಮಾತೊಂದರ ಬಗ್ಗೆ ಏಕೆ ವಿಶ್ಲೇಷಣೆ ಮಾಡಲಿಲ್ಲ ಎಂಬುದನ್ನು ಇದೀಗ…

Read More

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್…

Read More

ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ – Kannada News | Jaunpur: Engineer Son Kills Parents, Chops Bodies Over Muslim Wife and Alimony

ಮಗ ಹಾಗೂ ಕೊಲೆಯಾದ ಪೋಷಕರು Image Credit source: NDTV ಜೌನ್​ಪುರ, ಡಿಸೆಂಬರ್ 18: ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಕೊಲೆ (Murder)ಮಾಡಿ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಾಣೆಯಾದ ದಂಪತಿಯ ಹುಡುಕಾಟವು ಪೊಲೀಸರನ್ನು ಅವಳಿ ಕೊಲೆವರೆಗೆ ಕೊಂಡೊಯ್ದಿತ್ತು. ತಂದೆಯ ಹಠಮಾರಿತನ ಹಾಗೂ ಮಗನ ಕೋಪ ಹೇಗೆ ಒಂದು ದುರಂತಕ್ಕೆ ಕಾರಣಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಎಂಜಿನಿಯರ್ ಆಗಿರುವ ಅಂಬೇಶ್ ತನ್ನ ತಂದೆ ಶ್ಯಾಮ್ ಬಹದ್ದೂರ್(62), ತಾಯಿ ಬಬಿತಾ(60)…

Read More

Shivamogga: ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು! – Kannada News | Thieves stole ASIs mangalsutra during a protest in Shivamogga

ಶಿವಮೊಗ್ಗ, ಡಿಸೆಂಬರ್​​ 18: ಕರ್ತವ್ಯ ನಿರತ ಎಎಸ್ಐ ಮಾಂಗಲ್ಯಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್​​​ಗೆಂದು ASI ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಕಳವು ಮಾಡಲಾಗಿದೆ. ಪೊಲೀಸ್​​ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​: ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ – Kannada News | Over the last three years, 88 police personnel in Karnataka were linked to criminal acts

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ದರೋಡೆ, ಅಪಹರಣದಂತಹ ಕೇಸ್​​ಗಳಲ್ಲಿ ಪೊಲೀಸರೇ ಭಾಗಿಯಾಗಿರುವ ಆತಂಕಕಾರಿ ಮಾಹಿತಿ ಬಹಿರಂಗವಾಗಿತ್ತು. ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್​​ಸೆಂಟರ್​​ನ ಉದ್ಯೋಗಿಗಳ ಕಿಡ್ನ್ಯಾಪ್​​ ಕೇಸ್​​ಗಳಲ್ಲಿಯೂ ಪೊಲೀಸ್​​ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಈ ನಡುವೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಬರೋಬ್ಬರಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಂದಿರೋದು ಬೆಚ್ಚಿಬೀಳಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​​ನ ಜೆಡಿಎಸ್​​…

Read More

‘ಅವತಾರ್’ ಮ್ಯಾಜಿಕ್ ಕಡಿಮೆ ಆಯ್ತೆ, ಮುಂಗಡ ಬುಕಿಂಗ್ ಮಂಕು – Kannada News | Avatar 3 movie not getting good response in Indian box office

‘ಅವತಾರ್’ ಸಿನಿಮಾ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಮತ್ತು ಅತಿ ಹೆಚ್ಚು ಹಣ ಗಳಿಸಿದ ಸಿನಿಮಾಗಳಲ್ಲಿ ಒಂದು. ಇದೀಗ ‘ಅವತಾರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ನಾಳೆ (ಡಿಸೆಂಬರ್ 19) ಬಿಡುಗಡೆ ಆಗಲಿದೆ. ಪ್ರತಿ ಬಾರಿ ‘ಅವತಾರ್’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಭಾರಿ ಕ್ರೇಜ್ ಸೃಷ್ಟಿಯಾಗುತ್ತಿತ್ತು. ಇದಕ್ಕೆ ಭಾರತ ಸಹ ಹೊರತಾಗಿರಲಿಲ್ಲ. ಆದರೆ ಈ ಬಾರಿ ಯಾಕೋ ಕ್ರೇಜ್ ಅಷ್ಟಾಗಿ ಕಾಣುತ್ತಿಲ್ಲ. ಇದೀಗ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾದ ಅಡ್ವಾನ್ಸ್…

Read More

From Garry to Greatness: Nathan Lyon surpasses McGrath in Adelaide, spins himself into Ashes history | Cricket News

Australia’s Nathan Lyon, left, celebrates with teammate Mitchell Starc after dismissing England’s Ben Duckett. (AP Photo) Nathan Lyon etched his name deeper into cricket history on Thursday as the evergreen off-spinner surpassed Glenn McGrath on the all-time Test wickets list, delivering a decisive blow to England on the second day of the third Ashes Test…

Read More