ಸಿಎಂ ವಿಜಯ್ ಅನುಮತಿ ನೀಡಿದ್ದರೂ ತ್ರಿಶಾ ನಟನೆಯ ‘ಕರುಪ್ಪು’ ಚಿತ್ರಕ್ಕೆ ತಪ್ಪಲಿಲ್ಲ ತೊಂದರೆ – Kannada News | Suriya Trisha starrer Karuppu early shows cancelled despite CM Vijay permission
ಕಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಕರುಪ್ಪು’ (Karuppu) ಇಂದು (ಮೇ 14) ತೆರೆಕಂಡಿದೆ. ಸೂರ್ಯ ಮತ್ತು ತ್ರಿಶಾ ಕೃಷ್ಣನ್ (Suriya Trisha) ನಟನೆಯ ಈ ಥ್ರಿಲ್ಲರ್ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲವಿತ್ತು. ಆದರೆ, ಸಿನಿಮಾ ಬಿಡುಗಡೆಯಾದ ಕೆಲವೇ ಗಂಟೆಗಳ ಮೊದಲು ಚಿತ್ರತಂಡ ತೆಗೆದುಕೊಂಡ ನಿರ್ಧಾರವೊಂದು ಅಭಿಮಾನಿಗಳಲ್ಲಿ ತೀವ್ರ ನಿರಾಶೆ ಮೂಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರು ಈ ಚಿತ್ರದ ಮುಂಜಾನೆಯ ಪ್ರದರ್ಶನಕ್ಕೆ ವಿಶೇಷ ಅನುಮತಿ ನೀಡಿದ್ದರೂ ಸಹ, ಕೊನೆಯ ಕ್ಷಣದಲ್ಲಿ ಬೆಳಿಗ್ಗೆ 9…