Headlines

nagaraj11081993

ದೇಶದ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರ ಬದಲಾವಣೆ! ಇಲ್ಲಿದೆ ಲಿಸ್ಟ್ – Kannada News | India Governor Reshuffle 2026: Major Governor and LG Transfers in Delhi, Ladakh, Telangana and More

ದೇಶದ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರ ಬದಲಾವಣೆ! ನವದೆಹಲಿ, ಮಾರ್ಚ್​ 06: ಭಾರತದ ರಾಷ್ಟ್ರಪತಿ ಭವನವು ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಮಹತ್ವದ ರಾಜ್ಯಪಾಲರ (Governors) ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಪುನರ್‌ವ್ಯವಸ್ಥೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು…

Read More

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಾರೆ, ಆದ್ರೂ ಗಾಯವಾಗಲ್ಲ ರಕ್ತ ಬರಲ್ಲ! – Kannada News | Devotees Break Coconuts on Heads Without Injury: Unique Mugumaramma Festival Tradition in Chamarajanagar

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಿರುವುದುImage Credit source: tv9 ಚಾಮರಾಜನಗರ, ಮಾರ್ಚ್ 6: ದೇವರಿಗೆ ಪೂಜೆ ಸಲ್ಲಿಸುವ ವೇಳೆ ತೆಂಗಿನಕಾಯಿ ಒಡೆಯುವುದು ಸಾಮಾನ್ಯ ಸಂಪ್ರದಾಯ. ಆದರೆ ಚಾಮರಾಜನಗರ (Chamarajanagar) ಜಿಲ್ಲೆಯ ಒಂದು ಗ್ರಾಮದಲ್ಲಿ ನಡೆಯುವ ಹಬ್ಬದಲ್ಲಿ ಭಕ್ತರ ತಲೆಯ ಮೇಲೆಯೇ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ಧತಿ ಇಂದಿಗೂ ಆಚರಣೆಯಲ್ಲಿದೆ. ಈ ಅಪರೂಪದ ಆಚರಣೆ ಗಡಿ ನಾಡು ಚಾಮರಾಜನಗರ ಜಿಲ್ಲೆಯ ಕಮರವಾಡಿ ಗ್ರಾಮದಲ್ಲಿ ನಡೆಯುವ ಗ್ರಾಮದೇವತೆ ಮೂಗುಮಾರಮ್ಮ ಜಾತ್ರೆಯ ವಿಶೇಷವಾಗಿದೆ. ಚಾಮರಾಜನಗರ ತಾಲೂಕಿನ…

Read More

IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..! – Kannada News | Reasons why India beat England in the semi final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್​ಗೆ ಸೋಲುಣಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ರಣರೋಚಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 253 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೋಲಿನ ಅಂತರ ಕೇವಲ 7 ರನ್​ಗಳು…

Read More

‘ಪತ್ನಿ ಜೊತೆ ಬಂದು ಸ್ಪಷ್ಟನೆ ಕೊಡಬೇಕು, ಸಂಬಂಧ ಇಟ್ಟುಕೊಂಡವರ ಜೊತೆಯಲ್ಲ’ – Kannada News | Thalapathy Vijay, Trisha Spotted: Divorce Rumors Amidst Wife’s Affair Allegations

ದಳಪತಿ ವಿಜಯ್ (Vijay) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ನಟಿಯೊಬ್ಬರ ಜೊತೆ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ಪತ್ನಿ ಕಡೆಯಿಂದಲೇ ಆರೋಪ ಬಂದಿತ್ತು. ಈ ವಿಷಯವಾಗಿ ದಳಪತಿ ವಿಜಯ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ದಳಪತಿ ವಿಜಯ್ ಅವರು ಒಂದು ದೊಡ್ಡ ಬಾಂಬ್ ಹಾಕಿದ್ದಾರೆ. ತ್ರಿಷಾ ಜೊತೆ ಅವರು ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದರು. ಇದನ್ನು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ವಿಜಯ್ ಎಲ್ಲರಿಗೂ ಉತ್ತರ ಕೊಟ್ಟು ಎಂದು ಹೇಳುತ್ತಿದ್ದಾರೆ. ಇದಕ್ಕೆ ಕೆಲವರು ಉತ್ತರಿಸಿದ್ದು, ‘ಪತ್ನಿ ಜೊತೆ ಬಂದು…

Read More

Daily Devotional: ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?

ಬೆಂಗಳೂರು, ಮಾರ್ಚ್​​ 06​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ತವರು ಮನೆಯು ಯಾವುದೇ ಹೆಣ್ಣುಮಗುವಿಗೆ ಸದಾ ವಿಶೇಷ ಬಾಂಧವ್ಯದ ತಾಣ. ಆದರೆ, ಶಾಸ್ತ್ರಗಳು ಮತ್ತು ಧರ್ಮಗಳ ಪ್ರಕಾರ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಪ್ರಯಾಣಿಸುವುದು ಅಷ್ಟು ಶುಭಕರವಲ್ಲ ಎಂದು ಹೇಳಲಾಗುತ್ತದೆ. ಶನಿವಾರವು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ದಿನವಾದರೂ, ಈ ದಿನ ಪ್ರಯಾಣಿಸುವುದರಿಂದ ಒಂದಷ್ಟು ಸಂಕುಚಿತ ಭಾವನೆಗಳು ಮನಸ್ಸನ್ನು…

Read More

Horoscope Today 6​​th​​ March​: ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ – Kannada News | Daily Horoscope for March​ ​6​​th​​ 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 6​​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ತದಿಗೆ, ಹಸ್ತಾ ನಕ್ಷತ್ರ, ಗಂಡ ಯೋಗ ಮತ್ತು ಭದ್ರಕರ್ಣದಿಂದ ಕೂಡಿದೆ. ಬೆಳಗಿನ ಜಾವ 11:03 ರಿಂದ 12:30ರ ವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 12:31 ರಿಂದ 2:02ರ ವರೆಗೆ ಸರ್ವ ಸಿದ್ದಿ ಕಾಲ, ಸಂಕಲ್ಪ ಕಾಲ…

Read More

ಕರ್ನಾಟಕ ಬಜೆಟ್ 2026 ನೇರಪ್ರಸಾರ: ಸಿಎಂ ಸಿದ್ದರಾಮಯ್ಯ ಬಜೆಟ್ ಲೈವ್ ವಿಡಿಯೋ – Kannada News | Karnataka Budget 2026 LIVE Streaming: Watch CM Siddaramaiah’s Record 17th Budget Speech in Kannada

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ದಾಖಲೆಯ 16ನೇ ಬಜೆಟ್ (Karnataka Budget 2026) ಮಂಡಿಸುತ್ತಿದ್ದು, ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿದೆ. ಈಗಾಗಲೇ, ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಅವರು ಜನವರಿಯಲ್ಲಿ ಪಾತ್ರರಾಗಿದ್ದು, ಇದೀಗ ಬಜೆಟ್ ಮಂಡನೆಯಲ್ಲೂ ದಾಖಲೆ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ 13 ಹಾಗೂ ಬಿಎಸ್ ಯಡಿಯೂರಪ್ಪ 8 ಬಜೆಟ್​​ಗಳನ್ನು ಮಂಡಿಸಿದ್ದರೆ ಇದೀಗ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ….

Read More

Karnataka Budget 2026 LIVE: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ – Kannada News | Karnataka Budget 2026 LIVE News updates CM Siddaramaiah Budget Speech, Major Announcements Latest Updates in Kannada

Karnataka Budget 2026-27 LIVE News Updates in Kannada: ಬೆಂಗಳೂರು, ಮಾರ್ಚ್​ 06: ಇಂದು ಎಲ್ಲರ ಚಿತ್ತ ಕರ್ನಾಟಕ ಬಜೆಟ್(Karnataka Budget) ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ರೂ.ತಲುಪುವ ನಿರೀಕ್ಷೆ ಇದೆ. 2025ರಲ್ಲಿ ಆದಾಯ ಸಂಗ್ರಹದ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದ…

Read More

IND vs ENG: ಒಬ್ಬ ಮಾಡಿದ ತಪ್ಪಿಗೆ ಭಾರೀ ಬೆಲೆ ತೆತ್ತ ಇಂಗ್ಲೆಂಡ್ – Kannada News | Reasons for England Lost against India in Semi Final

ಕ್ರಿಕೆಟ್ ಅಂಗಳಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತೊಂದಿದೆ. ಈ ಮಾತು ಇಂಗ್ಲೆಂಡ್ ಪಾಲಿಗೆ ಅಕ್ಷರಶಃ ನಿಜವಾಗಿದೆ. ಏಕೆಂದರೆ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬಿಟ್ಟಂತಹ ಒಂದೇ ಒಂದು ಕ್ಯಾಚ್​ನಿಂದಾಗಿ ಇದೀಗ ಆಂಗ್ಲರು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಇತ್ತ ಅಕ್ಷರ್ ಪಟೇಲ್ ಹಿಡಿದಂತಹ ಎರಡು ಅದ್ಭುತ ಕ್ಯಾಚ್​ಗಳಿಂದಾಗಿ ಭಾರತ ತಂಡವು ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್…

Read More

KPSC ಪರೀಕ್ಷೆ ಅಕ್ರಮ, ಒಂದೇ ಕೊಠಡಿಯಲ್ಲಿದ್ದ 15 ಮಂದಿ ಪಾಸ್! ಕೆಎಎಸ್ ಮುಖ್ಯಪರೀಕ್ಷೆ ಫಲಿತಾಂಶದ ಬಗ್ಗೆಯೇ ಹತ್ತಾರು ಸಂಶಯ – Kannada News | KPSC KAS Exam Scam: 15 Candidates From Same Room Pass Main Exam, Allegations Rock Karnataka PSC Results

ಬೆಂಗಳೂರು, ಮಾರ್ಚ್ 6: ಕರ್ನಾಟಕ (Karnataka) ಲೋಕಸೇವಾ ಆಯೋಗ (KPSC) ನಡೆಸಿದ ಕೆಎಎಸ್ (KAS) ಮುಖ್ಯಪರೀಕ್ಷೆಯ ಫಲಿತಾಂಶದ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂಬ ಆರೋಪದ ನಡುವೆ, ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದ 15 ಮಂದಿ ಅಭ್ಯರ್ಥಿಗಳು ಪಾಸಾಗಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ವ್ಯಾಪಕ ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಾವಿರ ಕೋಟಿ ರೂಪಾಯಿ ಮಟ್ಟದ ಹಗರಣ ನಡೆದಿರಬಹುದು ಎಂಬ ಆರೋಪವನ್ನು ಕೆಲ ಅಭ್ಯರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಮಾಡಿವೆ….

Read More