Virat Kohli: ವಿರಾಟ್ ಕೊಹ್ಲಿಯ 1 ಶತಕಕ್ಕೆ, 11 ದಾಖಲೆಗಳು ಉಡೀಸ್! – Kannada News | Virat Kohli Century Shatters Cricket Records
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಶತಕ ಸಿಡಿಸಿದ್ದಾರೆ. ಕೆಕೆಆರ್ ವಿರುದ್ಧದ ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಅತಿ ಹೆಚ್ಚು ಐಪಿಎಲ್ ಶತಕಗಳು: ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 9ನೇ ಶತಕ ಪೂರೈಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಜೋಸ್ ಬಟ್ಲರ್ (7) ಮತ್ತು ಕ್ರಿಸ್ ಗೇಲ್ (6) ನಂತರದ…