World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ – Kannada News | World Meditation Day: Sri Sri Ravi Shankar Urges Global Peace and Mental Health
ಕಳೆದ ವರ್ಷ ಜಿನೀವಾದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿತು. ಈ ಐತಿಹಾಸಿಕ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು. ಇದು ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನ ಸಮಾಗಮವಾಗಿ ದಾಖಲೆ ನಿರ್ಮಿಸಿತು. ಈ ಸಂದರ್ಭದಲ್ಲಿ ಜಾಗತಿಕ ಆಧ್ಯಾತ್ಮಿಕ ನಾಯಕ ಹಾಗೂ ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿ ಶಂಕರರು, ಬುಧವಾರ ಜಿನೀವಾದಲ್ಲಿನ ವಿಶ್ವಸಂಸ್ಥೆಯ ಸಭಾಂಗಣದಿಂದ ಮಾತನಾಡುತ್ತಾ, ಅಶಾಂತಿ, ಸಂಘರ್ಷ ಮತ್ತು ಒತ್ತಡದಿಂದ ಬಳಲುತ್ತಿರುವ…