ಮೈದಾನದಲ್ಲಿ ದೇವದತ್ ಪಡಿಕ್ಕಲ್ಗೆ ಸಿಕ್ಕಿದ ಚಿನ್ನದ ಸರ ಯಾರದ್ದು ಗೊತ್ತಾ? – Kannada News | Do You Know Whose Gold Chain Devdutt Padikkal Handed Over
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ಗಳಲ್ಲಿ 192 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಲು ಕ್ರೀಸ್ಗೆ ಆಗಮಿಸಿದ ದೇವದತ್ ಪಡಿಕ್ಕಲ್ಗೆ ಮೈದಾನದಲ್ಲಿ ಚಿನ್ನದ ಸರ ಬಿದ್ದು ಸಿಕ್ಕಿತ್ತು. ಬೌನ್ಸರ್ಗೆ ತುಂಡಾದ ಚಿನ್ನದ ಸರ! ಆರ್‌ಸಿಬಿ ಇನಿಂಗ್ಸ್ನ ನಾಲ್ಕನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಬೌನ್ಸರ್…