Headlines

nagaraj11081993

RCB ಯಶಸ್ಸಿಗೆ ನಾನು ಕೂಡ ಕಾರಣ: ಅಂಬಾಟಿ ರಾಯುಡು ವಾದ! – Kannada News | Ambati Rayudu deserves credit for RCB’s success

ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೈಫಲ್ಯಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು, ಈಗ ಆರ್‌ಸಿಬಿ ತಂಡದ ಭರ್ಜರಿ ಯಶಸ್ಸಿನ ಸಂಪೂರ್ಣ ಶ್ರೇಯಸ್ಸು ತನಗೆ ಸಲ್ಲಬೇಕು ಎಂದಿದ್ದಾರೆ! ತಾವು ಮಾಡಿದ ಕಟು ಟೀಕೆಗಳೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಕಣ್ಣು ತೆರೆಸುವಂತೆ ಮಾಡಿತು ಮತ್ತು ಆ ತಪ್ಪುಗಳನ್ನು ತಿದ್ದಿಕೊಂಡಿದ್ದರಿಂದಲೇ ಇಂದು ತಂಡವು ಐಪಿಎಲ್‌ನಲ್ಲಿ ಅಬ್ಬರಿಸುತ್ತಿದೆ ಎಂಬುದು ರಾಯುಡು ಅವರ ವಾದ.  ಅಂಬಾಟಿ ರಾಯುಡು ಮುಂದಿಟ್ಟಿರುವ ವಾದಗಳೇನು? ನಾನು ವರ್ಷಗಳಿಂದ RCB ತಂಡದ ಮೇಲೆ ಮಾಡುತ್ತಿದ್ದ…

Read More

ಮೌನಿ ರಾಯ್-ಸೂರಜ್ ದಾಂಪತ್ಯಕ್ಕೆ ಮುಳುವಾಯ್ತು ನಟಿಯ ಜನಪ್ರಿಯತೆ – Kannada News | Mouni Roy and Suraj Nambiar Divorce Rumors: Unpacking The Split Reasons

ಖ್ಯಾತ ನಟಿ ಮೌನಿ ರಾಯ್ (Mouni Roy) ಮತ್ತು ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ 2022ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಈ ಜೋಡಿ ಡಿವೋರ್ಸ್ ಪಡೆಯುತ್ತಿದೆ ಎಂಬ ವದಂತಿಗಳು ಬಲವಾಗಿ ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಲ್ಲದೆ, ಮದುವೆಯ ಫೋಟೋಗಳನ್ನೂ ಡಿಲೀಟ್ ಮಾಡಿದ್ದಾರೆ. ಈ ಮಧ್ಯೆ ಇವರ ವಿಚ್ಛೇದನಕ್ಕೆ ಅಸಲಿ ಕಾರಣವೇನು ಎಂಬ ಬಗ್ಗೆ ಒಂದು ಮಾಹಿತಿ ಹರಿದಾಡುತ್ತಿದೆ. ವರದಿಗಳ ಪ್ರಕಾರ, ಸೂರಜ್ ನಂಬಿಯಾರ್…

Read More

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಳಗಾವಿ, ಸಿಕಂದರಾಬಾದ್, ಚರ್ಲಪಲ್ಲಿ ವೀಕ್ಲಿ ವಿಶೇಷ ರೈಲುಗಳು ಇನ್ನು ಕಾಯಂ! – Kannada News | Railway Board Regularizes Charlapalli and Secunderabad to Belagavi Weekly Express Trains: Know travel timings here

ಬೆಂಗಳೂರು, ಮೇ 14: ಕರ್ನಾಟಕ (Karnataka), ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಮಂಡಳಿಯು (Railway Board) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಗಣಿಸಿ, ಈ ಹಿಂದೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಎರಡು ಪ್ರಮುಖ ವೀಕ್ಲಿ ರೈಲುಗಳನ್ನು ಈಗ ಕಾಯಂ (Regularization) ಗೊಳಿಸಿ ಆದೇಶ ಹೊರಡಿಸಿದೆ. ಈ ಕ್ರಮವು ಬೆಳಗಾವಿ ಹಾಗೂ ಹೈದರಾಬಾದ್ ಭಾಗದ ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಲಿದೆ. ಮುಖ್ಯಾಂಶಗಳು ಚರ್ಲಪಲ್ಲಿ – ಬೆಳಗಾವಿ…

Read More

AI Monks: ಧರ್ಮ ಪ್ರಚಾರಕ್ಕೆ ಬಂದ ‘ರೋಬೋಟ್ ಸನ್ಯಾಸಿ’! ಎಐ ಬುದ್ಧನ ಬೋಧನೆಗೆ ಜಗತ್ತೇ ಫಿದಾ – Kannada News | AI Monks: The Future of Spirituality? Robot Priests in Japan and Korea Transforming Faith

ಧರ್ಮ ಪ್ರಚಾರಕ್ಕೆ ಬಂದ ‘ರೋಬೋಟ್ ಸನ್ಯಾಸಿ’Image Credit source: Pinterest ಟೋಕಿಯೋ: ಆಧುನಿಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (AI) ಕೇವಲ ಉದ್ಯಮ ಮತ್ತು ಶಿಕ್ಷಣಕ್ಕೆ ಸೀಮಿತವಾಗಿಲ್ಲ, ಈಗ ಅದು ಆಧ್ಯಾತ್ಮಿಕ ಲೋಕಕ್ಕೂ ಕಾಲಿಟ್ಟಿದೆ. ದಕ್ಷಿಣ ಕೊರಿಯಾ ಮತ್ತು ಜಪಾನ್‌ನಲ್ಲಿ ಈಗ ‘ರೋಬೋಟ್ ಸನ್ಯಾಸಿಗಳು’ ಧರ್ಮ ಬೋಧನೆ ಮಾಡುತ್ತಿದ್ದು, ಭವಿಷ್ಯದಲ್ಲಿ ರೋಬೋಟ್‌ಗಳೇ ಧಾರ್ಮಿಕ ಗುರುಗಳಾಗಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ದಕ್ಷಿಣ ಕೊರಿಯಾದಲ್ಲಿ ‘ಗಾಬಿ’ ಎಂಬ ಎಐ ಸನ್ಯಾಸಿ: ದಕ್ಷಿಣ ಕೊರಿಯಾದ ರಾಜಧಾನಿ ಸೋಲ್‌ನಲ್ಲಿರುವ ಪ್ರಸಿದ್ಧ ‘ಜೋಗ್ಯೆಸಾ’ ದೇಗುಲದಲ್ಲಿ ‘ಗಾಬಿ’…

Read More

ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ: ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ! – Kannada News | Rice and Cooking Oil Prices Hike in Bengaluru: Common Man Hit by Double Blow of Price Rise

ಬೆಂಗಳೂರು, ಮೇ 14: ಬೆಂಗಳೂರಿನ (Bengaluru) ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿದ್ದು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ (Rice Price) ಗಗನಕ್ಕೇರಲು ಸಜ್ಜಾಗಿದೆ. ಕಚ್ಚಾ ವಸ್ತುಗಳ ಕೊರತೆ ಹಾಗೂ ರಫ್ತು ಪ್ರಮಾಣದಲ್ಲಿನ ಏರಿಕೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅಕ್ಕಿ ಬೆಲೆ ಏರಿಕೆಯಾಗಲಿದೆ ಎಂದು ವ್ಯಾಪಾರಿಗಳು ಮುನ್ಸೂಚನೆ ನೀಡಿದ್ದಾರೆ. ಇದರೊಂದಿಗೆ ಇಂಧನ, ಆಟೋ ಎಲ್​​ಪಿಜಿ, ಕಮರ್ಷಿಯಲ್ ಸಿಲಿಂಡರ್, ಅಡುಗೆ ಎಣ್ಣೆ ಸೇರಿ ಬಹುತೇಕ ಅಗತ್ಯ ವಸ್ತುಗಳು ತುಟ್ಟಿಯಾದಂತಾಗಿದೆ….

Read More

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕಾಂಗ್ರೆಸ್​​ ಶಾಸಕ ಕೆ.ಎನ್​​. ರಾಜಣ್ಣ – Kannada News | K. N. Rajanna Says Narendra Modi Is the Most Popular Leader After Indira Gandhi

ತುಮಕೂರು, ಮೇ 14: ಇಂದಿರಾ ಗಾಂಧಿ ಬಿಟ್ಟರೆ ಮಾಸ್​​ ಲೀಡರ್​​ ನರೇಂದ್ರ ಮೋದಿಯೇ ಎಂದು ಮಾಜಿ ಸಚಿವ, ಕಾಂಗ್ರೆಸ್​​ ಶಾಸಕ ಕೆ.ಎನ್​​. ರಾಜಣ್ಣ ಹೇಳಿದ್ದಾರೆ. ನಾನು ಹೀಗೆ ಹೇಳಿರೋದನ್ನು ಕೇಳಿದರೆ ನಮ್ಮಲ್ಲಿ ಕೆಲವರ ಕಣ್ಣು ಕೆಂಪಾಗುತ್ತೆ. ನಾನೇನು ಅವರನ್ನು ಹೊಗಳುತ್ತಿಲ್ಲ ಇರುವ ವಾಸ್ತವಾಂಶವನ್ನು ಹೇಳುತ್ತಿದ್ದೇನೆ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಸಿಎಂ ಕುರ್ಚಿ ಕಿತ್ತಾಟ ಬಗ್ಗೆ ಮೋದಿ ಹೇಳಿಕೆ ಸಂಬಂಧ ಕಿಡಿ ಕಾರಿರುವ ರಾಜಣ್ಣ, ಸಿಎಂ ಕುರ್ಚಿ ಅಲುಗಾಡುತ್ತಿದೆಯೋ ಅಥವಾ ಇಲ್ಲವೋ ಅದು ನಮ್ಮ ಪಕ್ಷದ…

Read More

ಪತ್ನಿ ನಿಧನ, ಬ್ಯಾಂಕ್ ಖಾತೆ ಫ್ರೀಝ್: ಸಂಕಷ್ಟಕ್ಕೆ ಸಿಲುಕಿದ ಮಾಜಿ ಕ್ರಿಕೆಟಿಗ – Kannada News | Bank Freezes Ex Cricketer Coutinho’s Account Post Wife’s Death

ಖ್ಯಾತ ಕ್ರೀಡಾ ಅಂಕಣಕಾರ ಹಾಗೂ ಕ್ರಿಕೆಟ್ ತರಬೇತುದಾರ ಆಸ್ಟಿನ್ ಕೌಟಿನ್ಹೋ ಅವರ ಜಂಟಿ ಬ್ಯಾಂಕ್ ಖಾತೆಯನ್ನು ಇಂಡಿಯನ್ ಬ್ಯಾಂಕ್ ನಿಯಮಬಾಹಿರವಾಗಿ ಫ್ರೀಝ್ (ಸ್ಥಗಿತ) ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ನಿಧನದ ನಂತರದ ಕಠಿಣ ಪರಿಸ್ಥಿತಿಯಲ್ಲಿ, ಬ್ಯಾಂಕ್ ಸಿಬ್ಬಂದಿಯ ಈ ಅಮಾನವೀಯ ಧೋರಣೆ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳ ಸೇವಾ ನ್ಯೂನತೆಯ ವಿರುದ್ಧ ಕೌಟಿನ್ಹೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ದಿವಂಗತ ಪತ್ನಿಯ ಪಿಂಚಣಿ ಬಾಕಿ ಇದೆ ಎಂಬ ನೆಪವೊಡ್ಡಿ, ಮುಂಬೈನ ಚೆಂಬೂರು…

Read More

ಬೆಂಗಳೂರು-ಮುಂಬೈ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜೂನ್‌ನಿಂದ ಓಡಲಿದೆ ಸೂಪರ್ ಫಾಸ್ಟ್ ರೈಲು; ಬೆಳಗಾವಿ, ಹುಬ್ಬಳ್ಳಿ ಜನರಿಗೂ ಲಾಭ!

ಬೆಂಗಳೂರು, ಮೇ.14 : ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ದೇಶದ ವಾಣಿಜ್ಯ ನಗರಿ ಮುಂಬೈ ನಡುವೆ ವೇಗದ ರೈಲು ಸಂಪರ್ಕ ಕಲ್ಪಿಸುವ ದಶಕಗಳ ಬೇಡಿಕೆ ಈಗ ಈಡೇರುವ ಸಮಯ ಬಂದಿದೆ. ಈ ವರ್ಷದ ಜೂನ್ ಅಂತ್ಯದೊಳಗೆ ಈ ಮಾರ್ಗದಲ್ಲಿ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಪ್ರಲ್ಹಾದ್ ಜೋಶಿ ಅವರು, ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು…

Read More

ನನ್ನನ್ನು 25 ಬಾರಿ ಬೆತ್ತಲು ಮಾಡಿದರು, ಖಾಸಗಿ ಭಾಗ ಎತ್ತಿ ನೋಡಿದರು; ನಟಿ ಕಣ್ಣೀರು – Kannada News | Sandeepa Virk Exposes Jail Horror: 25 Nude Inspections and Humiliation of Women

ನಟಿ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಸಂದೀಪಾ ವಿರ್ಕ್ ಪ್ರಸ್ತುತ ತಮ್ಮ ವೃತ್ತಿಜೀವನಕ್ಕಿಂತ ವೈಯಕ್ತಿಕ ಕಾರಣಗಳಿಗಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ . 6 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂತು. ಅವರು ದೆಹಲಿಯ ತಿಹಾರ್ ಜೈಲಿನಲ್ಲಿ ನಾಲ್ಕು ತಿಂಗಳುಗಳನ್ನು ಕಳೆಯಬೇಕಾಯಿತು. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಹೊರಬಂದ ನಂತರ, ಅವರು ಜೈಲಿನಲ್ಲಿ ತಮ್ಮ ನೋವಿನ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ತುಂಬಾ ಆಘಾತಕಾರಿ ವಿಷಯಗಳನ್ನು ಹೇಳಿದ್ದಾರೆ. ಸಂದೀಪಾ ವಿರ್ಕ್ ತುಂಬಾ ಕಹಿ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 510 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 14th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 14: ನಿನ್ನೆ ಚಿನ್ನ, ಬೆಳ್ಳಿ ಮೇಲೆ ಕೇಂದ್ರದ ಆಮದು ಸುಂಕ ಏರಿಕೆಯಿಂದ ಶೇ. 6ರಿಂದ 8ರಷ್ಟು ಬೆಲೆ ಹೆಚ್ಚಳ ಆಗಿತ್ತು. ಅದರ ಬೆನ್ನಲ್ಲೇ ಇವೆರಡು ಲೋಹಗಳ ಬೆಲೆ ಸುಮಾರಉ 300-400 ರೂನಷ್ಟು ಇಳಿಕೆ ಆಗಿದೆ. ಹೂಡಿಕೆದಾರರು ಲಾಭಕ್ಕಾಗಿ ಚಿನ್ನ (Gold) ಮಾರಿರುವುದು ಇದಕ್ಕೆ ಕಾರಣವಿರಬಹುದು. ಎಂಸಿಎಕ್ಸ್​ನಲ್ಲಿ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ 10 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,800 ರುಪಾಯಿ ಇದೆ. 24…

Read More